ಯುಪಿಎಸ್ ಸಿ ಕನ್ನಡಿಗ ಅಭ್ಯರ್ಥಿ ದೆಹಲಿಯಲ್ಲಿ ಆತ್ಮಹತ್ಯೆಗೆ ಶರಣು
Team Udayavani, Jun 4, 2018, 4:40 PM IST
ನವದೆಹಲಿ: ಯುಪಿಎಸ್ ಸಿ(ಕೇಂದ್ರೀಯ ಲೋಕ ಸೇವಾ ಆಯೋಗ) ಪರೀಕ್ಷೆ ಬರೆಯಲು ವಿಫಲವಾಗಿರುವುದಕ್ಕೆ ಮನನೊಂದು ಉತ್ತರಕನ್ನಡ ಜಿಲ್ಲೆ ಕುಮಟಾ ಮೂಲದ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ದೆಹಲಿಯಲ್ಲಿ ನಡೆದಿದೆ.
ಕುಮಟಾ ಮೂಲದ ವರುಣ್ ಚಂದ್ರ(28) ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ಯುಪಿಎಸ್ ಸಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಂಡಿದ್ದರು. ವರುಣ್ ಭಾನುವಾರ ಪರೀಕ್ಷೆ ಬರೆಯಬೇಕಿತ್ತು.
ಆದರೆ ಭಾನುವಾರ ದೆಹಲಿಯ ಪಹಾಡ್ ಗಂಜ್ ನಲ್ಲಿದ್ದ ಪರೀಕ್ಷಾ ಕೇಂದ್ರ ತಲುಪಲು ವರುಣ್ ಗೆ ಸಾಧ್ಯವಾಗಿರಲಿಲ್ಲವಾಗಿತ್ತು. ಇದರಿಂದ ಪರೀಕ್ಷಾ ಕೇಂದ್ರದ ಒಳಗೆ ಹೋಗಲು ವಿನಂತಿಸಿಕೊಂಡರೂ ಸಮಯವಾಗಿದ್ದರಿಂದ ನಿರಾಕರಿಸಿದ್ದರು. ಇದರಿಂದ ಮನನೊಂದ ವರುಣ್ ರಾಜೇಂದ್ರ ನಗರದಲ್ಲಿನ ತನ್ನ ರೂಂಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.