ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಪರಿಶೀಲಿಸುವುದು ಹೇಗೆ?
Team Udayavani, Sep 12, 2022, 12:49 PM IST
ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೂರಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ಶೇ. 37.08 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಆಗಸ್ಟ್ 12ರಿಂದ 25ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆದಿತ್ತು. 1,75,905 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರ ಪೈಕಿ 65,233 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಂದರೆ ಶೇ. 37.08 ರಷ್ಟು ಮಂದಿ ಉತ್ತೀರ್ಣರಾಗಿದ್ದಾರೆ.
ಇದನ್ನೂ ಓದಿ:ಜ್ಞಾನವಾಪಿ ಮಸೀದಿ ಪ್ರಕರಣ; ಸೆ.12ರಂದು ಕೋರ್ಟ್ ಆದೇಶ..ವಾರಾಣಸಿಯಲ್ಲಿ ಬಿಗಿ ಬಂದೋಬಸ್ತ್
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.
ಪರೀಕ್ಷೆಗೆ ಹಾಜರಾದ 1,75,905 ಅಭ್ಯರ್ಥಿಗಳ ಪೈಕಿ 65,233 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.
ಉತ್ತೀರ್ಣ ಪ್ರಮಾಣ ಶೇ. 37.08
ಫಲಿತಾಂಶ ನೋಡಲು: https://t.co/EyvqB5uTXn@BSBommai— B.C Nagesh (@BCNagesh_bjp) September 12, 2022
ಫಲಿತಾಂಶ ನೋಡುವುದು ಹೇಗೆ?:
ಫಲಿತಾಂಶ ನೋಡಲು http://karresults.nic.in ವೆಬ್‌ಸೈಟ್‌ಗೆ ಭೇಟಿ ನೀಡಿ. ನಂತರ ಲಾಗಿನ್ ವಿವರಗಳನ್ನು ನಿಗದಿತ ಸ್ಥಳದಲ್ಲಿ ಹಾಕಬೇಕು. ಅಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಫಲಿತಾಂಶವು ಎಂದು ತೋರಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಬಹುದು. ಜತೆಗೆ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಲು ಸಹ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.