ಉಗ್ರ ಅಬ್ದುಲ್ ಮತೀನ್ ಸುಳಿವು ನೀಡಿದವರಿಗೆ 3 ಲಕ್ಷ ರೂ. ಬಹುಮಾನ!
Team Udayavani, May 14, 2020, 8:07 AM IST
ಬೆಂಗಳೂರು: ರಾಜ್ಯದಲ್ಲಿ ಐಸಿಸ್ ಉಗ್ರ ಚಟುವಟಿಕೆ ವಿಸ್ತರಣೆಯಲ್ಲಿ ತೊಡಗಿಸಿಕೊಂಡಿದ್ದ ಶಿವಮೊಗ್ಗದ ಉಗ್ರ ಅಬ್ದುಲ್ ಮತೀನ್ ಅಹಮದ್ ತಾಹ ( 26) ಸುಳಿವು ನೀಡಿದವರಿಗೆ ಮೂರು ಲಕ್ಷ ರೂ. ನಗದು ಬಹುಮಾನ ಘೋಷಿಸಿ ರಾಷ್ಟ್ರೀಯ ತನಿಖಾ ದಳ ( ಎನ್ಐಎ) ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಅಲ್ ಹಿಂದ್, ಐಸಿಸ್ ಉಗ್ರ ಸಂಘಟನೆಗಳ ಮುಖ್ಯಸ್ಥ ಮೆಹಬೂಬ್ ಪಾಷಾ ಹಾಗೂ ಇತರೆ ಆರೋಪಿಗಳ ನಿಕಟ ಸಂಪರ್ಕ ಹೊಂದಿದ್ದ ಅಬ್ದುಲ್ ಮತೀನ್ ಹಲವು ತಿಂಗಳಿಂದ ತಲೆಮರೆಸಿಕೊಂಡಿದ್ದಾನೆ.
ಈ ಹಿನ್ನೆಲೆಯಲ್ಲಿ ಅಬ್ದುಲ್ ಮತೀನ್ ಬಂಧನಕ್ಕೆ ಹುಡುಕಾಡುತ್ತಿರುವ ಎನ್ ಐಎ, ಆತನ ಬಂಧಿಸಲು ಆತನ ಸುಳಿವು ನೀಡಿದವರಿಗೆ ನಗದು ಬಹುಮಾನ ಘೋಷಿಸಿದೆ. ಶಿವಮೊಗ್ಗ ತೀರ್ಥಹಳ್ಳಿ ತಾಲೂಕಿನ ನಿವಾಸಿಯಾಗಿರುವ ಮತೀನ್, ಮೆಹಬೂಬ್ ಪಾಷಾ, ಕ್ವಾಜಾ ಮೊಹಿದೀನ್ ಜತೆ ಸಂಪರ್ಕ ಹೊಂದಿದ್ದು ರಾಜ್ಯದಲ್ಲಿ ಐಸಿಸ್ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾನೆ. ಜತೆಗೆ, ಐಸಿಸ್ ಸಂಬಂಧ ಆನ್ಲೈನ್ ಸಂವಹನ ಪ್ರಕ್ರಿಯೆಯಲ್ಲೂ ಭಾಗಿಯಾಗಿದ್ದಾನೆ ಎಂದು ಎನ್ಐಎ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
IPL : ಸಿಎಸ್ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.