BY-Election: ರಾಜ್ಯದ 3 ಉಪಚುನಾವಣೆ ಈ ವಾರವೇ ಘೋಷಣೆ?

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವೇಳಾಪಟ್ಟಿ ನಿರೀಕ್ಷೆ

Team Udayavani, Oct 14, 2024, 7:15 AM IST

BY-Election: ರಾಜ್ಯದ 3 ಉಪಚುನಾವಣೆ ಈ ವಾರವೇ ಘೋಷಣೆ?

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮುಹೂರ್ತ ನಿಗದಿ ಪಡಿಸಲು ಚುನಾವಣ ಆಯೋಗ ಅಂತಿಮ ಹಂತದ ತಯಾರಿ ಮಾಡಿಕೊಂಡಿದ್ದು, ಈ ವಾರವೇ ವೇಳಾ ಪಟ್ಟಿ ಘೋಷಣೆಯಾಗುವ ಸಾಧ್ಯತೆ ಇದೆ.

ಈ ಮಧ್ಯೆ ರಾಜಕೀಯ ಪಕ್ಷಗಳು, ಆಕಾಂಕ್ಷಿಗಳಲ್ಲೂ ಹುರುಪು ಹೆಚ್ಚುತ್ತಿದೆ.ಕಳೆದ ಎಪ್ರಿಲ್‌-ಮೇ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆ ವೇಳೆ ಮಾಜಿ ಸಿಎಂಗಳಾದ ಎಚ್‌.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಹಾಗೂ ಶಾಸಕರಾಗಿದ್ದ ಇ. ತುಕಾರಾಂ ಅವರು ಗೆದ್ದು ಸಂಸದರಾಗಿದ್ದಾರೆ.

ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದರಿಂದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ದಸರಾ ಅನಂತರ ವೇಳಾಪಟ್ಟಿ ಪ್ರಕಟಿಸಲು ಆಯೋಗ ತಯಾರಿ ಮಾಡಿಕೊಂಡಿದ್ದು, ರಾಜ್ಯ ಮುಖ್ಯ ಚುನಾವಣಾಧಿಕಾರಿಯಿಂದ ಈಗಾಗಲೇ ವರದಿ ಪಡೆದುಕೊಂಡಿದೆ.

ಇದೇ ವಾರ ಉಪ ಸಮರದ ವೇಳಾಪಟ್ಟಿ ಘೋಷಣೆಯಾ ಗುವ ಎಲ್ಲ ಸಾಧ್ಯತೆಗಳೂ ಇದ್ದು, ನವೆಂಬರ್‌ ತಿಂಗಳ ಕೊನೆಯ ವಾರದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಇದೇ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ದಕ್ಷಿಣದ ರಾಜ್ಯಗಳೊಂದಿಗೆ ತೆರಿಗೆ ಪಾಲಿನ ವಿಚಾರವಾಗಿ ನಡೆಸಬೇಕಿದ್ದ ಸಮ್ಮೇಳನವನ್ನೂ ಮುಂದೂಡುವ ಯೋಚನೆಯಲ್ಲಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ರಾಜಕೀಯ ಪಕ್ಷಗಳಲ್ಲೂ ಬಿರುಸಿನ ಚಟುವಟಿಕೆ ಆರಂಭವಾಗಿದ್ದು, ತೆರೆಮರೆಯಲ್ಲೇ ಅಭ್ಯರ್ಥಿ ಆಯ್ಕೆಯ ಕಸರತ್ತುಗಳೂ ನಡೆದಿವೆ.

ನಾನೇ ಅಭ್ಯರ್ಥಿ:
ಎಚ್‌ಡಿಕೆ, ಡಿಕೆಶಿ!
ಮೈಸೂರು/ದಾವಣಗೆರೆ: ಚನ್ನಪಟ್ಟಣ ಉಪ ಚುನಾ ವಣೆಗೆ ಸಂಬಂಧಿಸಿ ಉಪ ಮುಖ್ಯ ಮಂತ್ರಿ ಡಿ.ಕೆ. ಶಿವ ಕುಮಾರ್‌ ಹಾಗೂ ಕೇಂದ್ರ ಸಚಿವ ಎಚ್‌.ಡಿ. ಕುಮಾರ ಸ್ವಾಮಿ ಅವರು “ನಾನೇ ಅಭ್ಯರ್ಥಿ’, “ನಾನೇ ಅಭ್ಯರ್ಥಿ’ ಎಂದು ಹೇಳುವ ಮೂಲಕ ಭಾವ ನಾತ್ಮಕ ಅಸ್ತ್ರ ಪ್ರಯೋಗಕ್ಕೆ ಮುಂದಾಗಿ ದ್ದಾರೆ. ಹೀಗಾಗಿ ಚನ್ನಪಟ್ಟಣ ಉಪಕದನದ ಅಭ್ಯರ್ಥಿ ಬಗ್ಗೆ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

ಟಾಪ್ ನ್ಯೂಸ್

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

01

BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

CM-siddu

Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

CM-siddu

Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ

Joshi–vija

Hubballi Riots Case: ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Munirathna-case

Bengaluru: ಮುನಿರತ್ನ ಹನಿಟ್ರ್ಯಾಪ್‌ ಪ್ರಕರಣ: ಪ್ರಭಾವಿಗಳಿಗೆ ಶೀಘ್ರ ನೋಟಿಸ್‌?

Congress-Symbol

Congress Government: ವಿಪಕ್ಷ ನಾಯಕರಾದ ಅಶೋಕ್‌, ಛಲವಾದಿಗೆ ಕಾಂಗ್ರೆಸ್‌ ಪಂಚ ಪ್ರಶ್ನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

01

BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.