ರ‍್ಯಾಂಡಮ್ ಟೆಸ್ಟ್: ಪರಪ್ಪನ ಅಗ್ರಹಾರದ 30 ಕೈದಿಗಳಿಗೆ ಕೋವಿಡ್ ಸೋಂಕು ದೃಢ
Team Udayavani, Jul 12, 2020, 5:33 PM IST
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗ್ರಹದಲ್ಲಿರುವ ವಿಚಾರಣಾಧಿನ ಕೈದಿಗಳಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ. ಇಲ್ಲಿನ ವಿಶೇಷ ಸೆಲ್ ನಲ್ಲಿರುವ 30 ಜನ ಕೈದಿಗಳಿಗೆ ಕೋವಿಡ್-19 ಸೋಂಕು ದೃಢವಾಗಿದೆ ಎನ್ನಲಾಗಿದೆ.
ಇತ್ತೀಚೆಗೆ ಪರಪ್ಪನ ಅಗ್ರಹಾರ ಸೇರಿದ್ದ ಸುಮಾರು 400 ಮಂದಿ ವಿಚಾರಣಾಧೀನ ಕೈದಿಗಳನ್ನು ಪ್ರತ್ಯೇಕ ಸೆಲ್ ನಲ್ಲಿ ಇಡಲಾಗಿತ್ತು. ಅವರಲ್ಲಿ ಸುಮಾರು 150 ಆರೋಪಿಗಳಿಗೆ ರ‍್ಯಾಂಡಮ್ ಟೆಸ್ಟ್ ಮಾಡಿಸಿದ ಸಂದರ್ಭ 30 ಜನರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ ಎಂದು ವರದಿಯಾಗಿದೆ.
ಆರೋಪಿಗಳಿಗೆ ಕೋವಿಡ್ ಸೋಂಕು ತಾಗಿರುವ ಹಿನ್ನಲೆಯಲ್ಲಿ ಅವರ ಸಂಪರ್ಕದಲ್ಲಿದ್ದ ಜೈಲು ಸಿಬ್ಬಂದಿಗೂ ಕೋವಿಡ್ ಪರೀಕ್ಷೆ ಮಾಡಲು ನಿರ್ಧರಿಸಲಾಗಿದೆ.
ಕಳೆದ ವಾರವೂ ಕೈದಿಗಳಿಗೆ ಕೋವಿಡ್ 19 ಸೋಂಕು ಕಂಡುಬಂದಿತ್ತು. ಈಗ ಮತ್ತೆ 30 ಜನರಿಗೆ ಸೋಂಕು ದೃಢಪಟ್ಟಿರುವುದು ಜೈಲು ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.