ಹೆದ್ದಾರಿಗಳಲ್ಲಿ  300 ಹೊಸ ಗಸ್ತು ವಾಹನ

Team Udayavani, Jan 17, 2017, 3:45 AM IST

hoysala.jpg

ಬೆಂಗಳೂರು: ರಸ್ತೆ ಸುರಕ್ಷತೆ ಹಾಗೂ ಅಪಘಾತ ತಡೆಗಟ್ಟುವ ಉದ್ದೇಶದಿಂದ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ
300 ಹೊಸ ಗಸ್ತು ವಾಹನಗಳನ್ನು ಸೇವೆಗೆ ಸನ್ನದ್ಧಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಹೇಳಿದ್ದಾರೆ.

ವಿಧಾನಸೌಧ ಮುಂಭಾಗದಲ್ಲಿ ಸೋಮವಾರ ಮೊದಲ ಹಂತದ ನೂರು ಹೊಸ ಗಸ್ತು ವಾಹನಗಳನ್ನು ಪೊಲೀಸ್‌ ಇಲಾಖೆಗೆ ಹಸ್ತಾಂತರಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಅಪಘಾತ ಪ್ರಮಾಣ ಜಾಸ್ತಿಯಾಗುತ್ತಿದೆ. ಹೀಗಾಗಿ ಹೆದ್ದಾರಿಗಳಲ್ಲಿ ನಡೆಯುವ ಅಪಘಾತಗಳಲ್ಲಿ ನೊಂದವರಿಗೆ ತುರ್ತು ನೆರವಾಗಲು ಹೆಚ್ಚಿನ ಸಂಖ್ಯೆಯ ಗಸ್ತು ವಾಹನಗಳ ಸೇವೆ ಒದಗಿಸಲಾಗುವುದು.

ಮುಂದಿನ ಮೂರು ವರ್ಷಗಳಲ್ಲಿ ಹಂತ ಹಂತವಾಗಿ ಈ ಪಹರೆ ವಾಹನಗಳನ್ನು ಸೇವೆಗೆ ಅಳವಡಿಸಿಕೊಳ್ಳಲಾಗುವುದು.
ರಸ್ತೆ ಸುರಕ್ಷತೆ, ಅಪಘಾತ ತಡೆಗಟ್ಟುವುದು ಹಾಗೂ ಗಾಯಾಳುಗಳಿಗೆ ತುರ್ತು ಸ್ಪಂದಿಸಲು ಅವುಗಳನ್ನು
ಬಳಸಿಕೊಳ್ಳಲಾಗುವುದು ಎಂದರು. ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಗೃಹ ಸಚಿವರ ಸಲಹೆಗಾರ ಕೆಂಪಯ್ಯ, ಗೃಹ
ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಲ್‌.ಕೆ.ಅತೀಕ್‌,
ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ್‌, ನಗರ ಪೊಲೀಸ್‌ ಆಯುಕ್ತ ಪ್ರವೀಣ್‌ ಸೂದ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.