ರಾಜ್ಯದಲ್ಲಿಂದು 31531 ಕೋವಿಡ್ ಪಾಸಿಟಿವ್ ಪ್ರಕರಣ; 403 ಜನರು ಸಾವು
Team Udayavani, May 16, 2021, 8:06 PM IST
ಬೆಂಗಳೂರು: ನಿನ್ನೆಗೆ ಹೋಲಿಸಿದರೆ ಇಂದು ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ರಾಜ್ಯದಲ್ಲಿಂದು 31531 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ.
ಇಂದು ( ಮೇ.16) ಸಂಜೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿರುವಂತೆ, ಕಳೆದ 24 ಗಂಟೆಗಳ ಅವಧಿಯಲ್ಲಿ ( ದಿನಾಂಕ : 15.05.2021, 00:00 ರಿಂದ 23:59 ರ ವರೆಗೆ ) 31531 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ದೃಢ ಪಟ್ಟಿದೆ. ಇದೆ ಅವಧಿಯಲ್ಲಿ ಕೋವಿಡ್ -19 ಸೋಂಕಿನಿಂದ 403 ಜನರು ಮೃತಪಟ್ಟಿದ್ದಾರೆ.
ಜಿಲ್ಲಾವಾರು ಪ್ರಕರಣಗಳು :
ಬಾಗಲಕೋಟೆ-431, ಬಳ್ಳಾರಿ-1729, ಬೆಳಗಾವಿ-1762 , ಬೆಂಗಳೂರು ಗ್ರಾಮಾಂತರ-1082, ಬೆಂಗಳೂರು ನಗರ-8344, ಬೀದರ್-129, ಚಾಮರಾಜನಗರ-440, ಚಿಕ್ಕಬಳ್ಳಾಪುರ-558, ಚಿಕ್ಕಮಗಳೂರು-963, ಚಿತ್ರದುರ್ಗ-640, ದಕ್ಷಿಣ ಕನ್ನಡ-957, ದಾವಣಗೆರೆ-1155, ಧಾರವಾಡ-937, ಗದಗ-453, ಹಾಸನ-1182, ಹಾವೇರಿ-184, ಕಲಬುರಗಿ-645, ಕೊಡಗು-191, ಕೋಲಾರ-569, ಕೊಪ್ಪಳ-617, ಮಂಡ್ಯ-709, ಮೈಸೂರು-1811, ರಾಯಚೂರು-464, ರಾಮನಗರ-403, ಶಿವಮೊಗ್ಗ-643, ತುಮಕೂರು-2138, ಉಡುಪಿ-745, ಉತ್ತರ ಕನ್ನಡ-1087, ವಿಜಯಪುರ-330, ಯಾದಗಿರಿ-233.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್!
Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್ ವ್ಯಾಪಾರಿಗಳ ಘೋಷಣೆ
SC: ಲಾಟರಿ ಕಿಂಗ್ ಮಾರ್ಟಿನ್ ಕೇಸ್: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್ ತಡೆ
Malayalam ಕಥೆಗಾರ, ಸಾಹಿತಿ ವಾಸುದೇವನ್ ನಾಯರ್ ವಿಧಿವಶ
Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.