ಕೋವಿಡ್: ರಾಜ್ಯದಲ್ಲಿಂದು 14,724 ಸೋಂಕಿತರು ಗುಣಮುಖ, 3222 ಹೊಸ ಪ್ರಕರಣ ಪತ್ತೆ
Team Udayavani, Jun 29, 2021, 7:44 PM IST
ಬೆಂಗಳೂರು: ರಾಜ್ಯದಲ್ಲಿಂದು ( ಜೂನ್ 29) ಹೊಸದಾಗಿ 3222 ಕೋವಿಡ್ ಪಾಸಿಟಿವ್ ಪ್ರಕಣಗಳು ವರದಿಯಾಗಿವೆ. 93 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕರ್ನಾಟಕ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ಇನ್ನು 14,724 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 27,19,479 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿಂದು 753 ಜನರಿಗೆ ಸೋಂಕು ತಗುಲಿದ್ದು, 16 ಸೋಂಕಿತರು ಸಾವನ್ನಪ್ಪಿದ್ದಾರೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ -08, ಬಳ್ಳಾರಿ-18, ಬೆಳಗಾವಿ-114, ಬೆಂಗಳೂರು ಗ್ರಾಮಾಂತರ-48, ಬೆಂಗಳೂರು ನಗರ-753, ಬೀದರ್-2, ಚಾಮರಾಜನಗರ-50, ಚಿಕ್ಕಬಳ್ಳಾಪುರ-25, ಚಿಕ್ಕಮಗಳೂರು-114, ಚಿತ್ರದುರ್ಗ-44, ದಕ್ಷಿಣ ಕನ್ನಡ-385, ದಾವಣಗೆರೆ-95, ಧಾರವಾಡ-30, ಗದಗ-26, ಹಾಸನ-242, ಹಾವೇರಿ-10, ಕಲಬುರಗಿ-36, ಕೊಡಗು-130, ಕೋಲಾರ-105, ಕೊಪ್ಪಳ-20, ಮಂಡ್ಯ-89, ಮೈಸೂರು-415, ರಾಯಚೂರು-07, ರಾಮನಗರ-16, ಶಿವಮೊಗ್ಗ-225, ತುಮಕೂರು-99, ಉಡುಪಿ-83, ಉತ್ತರ ಕನ್ನಡ-25, ವಿಜಯಪುರ-06, ಯಾದಗಿರಿ-02.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.