33 ಸಾವಿರ ಕೋ.ರೂ. ಸಾಲಕ್ಕೆ ಒಪ್ಪಿಗೆ

Team Udayavani, Sep 16, 2020, 6:25 AM IST

33 ಸಾವಿರ ಕೋ.ರೂ. ಸಾಲಕ್ಕೆ ಒಪ್ಪಿಗೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಲಾಕ್‌ಡೌನ್‌ನಿಂದ ಉಂಟಾದ ಆರ್ಥಿಕ ಸಮಸ್ಯೆಯಿಂದ ಹೊರಬರಲು ರಾಜ್ಯ ಸರಕಾರವು ಸಾಲದ ಮೊರೆ ಹೊಗಲು ನಿರ್ಧರಿಸಿದೆ.

ಹೀಗಾಗಿ ಹಣಕಾಸು ಸಂಸ್ಥೆಗಳಿಂದ 33 ಸಾವಿರ ಕೋ.ರೂ. ಸಾಲ ಪಡೆಯಲು ಸಂಪುಟ ಸಭೆ ತೀರ್ಮಾನಿಸಿದೆ.

ರಾಜ್ಯದ ವಿತ್ತೀಯ ಹೊಣೆಗಾರಿಕೆ ಅಧಿನಿಯಮದ ಸೆಕ್ಷನ್‌ 4ರ ಪ್ರಕಾರ ಒಟ್ಟು ಜಿಎಸ್‌ಡಿಪಿ (ರಾಜ್ಯದ ಒಟ್ಟು ಆಂತರಿಕ ಉತ್ಪನ್ನ) ಮೇಲೆ ಶೇ. 3ರಷ್ಟು ಸಾಲ ಪಡೆಯಲು ಅವಕಾಶವಿದೆ.

ಲಾಕ್‌ಡೌನ್‌ನಿಂದ ಆರ್ಥಿಕ ಸಮಸ್ಯೆ ಆಗಿರುವುದರಿಂದ ಕೇಂದ್ರ ಸರಕಾರವು ವಿತ್ತೀಯ ಹೊಣೆಗಾರಿಕೆಯ ಪ್ರಮಾಣವನ್ನು ಶೇ.3ರಿಂದ 5ಕ್ಕೆ ಹೆಚ್ಚಿಸಿಕೊಳ್ಳಲು ನಿರ್ದೇಶನ ನೀಡಿದೆ. ಹೀಗಾಗಿ ಶೇ. 2ರಷ್ಟು ಹೆಚ್ಚಿಗೆ ಸಾಲ ಪಡೆಯಲು ಅವಕಾಶವಿದೆ ಎಂದು ಸಚಿವ ಮಾಧುಸ್ವಾಮಿ ಮಾಹಿತಿ ನೀಡಿದರು.

ತುರ್ತು ನಿಧಿ
ಸರಕಾರವು ತುರ್ತು ಪರಿಸ್ಥಿತಿಗೆ ಬಳಸಿಕೊಳ್ಳಲು ಇರುವ ಸಾದಿಲ್ವಾರು ನಿಧಿಯ ಪ್ರಮಾಣವನ್ನು 500 ಕೋ.ರೂ.ಗೆ ಹೆಚ್ಚಿಸಲು ಸಂಪುಟ ಒಪ್ಪಿಗೆ ನೀಡಿದೆ.

ಜಿಎಸ್‌ಟಿ ಬಾಕಿ ಪಡೆಯಲು ಪ್ರಯತ್ನ
ಜಿಎಸ್‌ಟಿ ಬಾಕಿಯನ್ನು ಸಾಲ ರೂಪದಲ್ಲಿ ಪಡೆಯುವಂತೆ ಕೇಂದ್ರವು ನೀಡಿರುವ ಸಲಹೆಯನ್ನು ಒಪ್ಪಿಕೊಂಡಿದ್ದರೂ ರಾಜ್ಯದ ಪಾಲಿನ 11 ಸಾವಿರ ಕೋ.ರೂ. ಪಡೆಯಲು ಪ್ರಯತ್ನಿಸಲಾಗುವುದು ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.