3 ವರ್ಷದಲ್ಲಿ 33492 ನವಜಾತ ಶಿಶುಗಳ ಮರಣ

Team Udayavani, Dec 22, 2018, 6:00 AM IST

23.jpg

ವಿಧಾನಸಭೆ: ರಾಜ್ಯದಲ್ಲಿ ಕಳೆದ ಮೂರು ವರ್ಷದಲ್ಲಿ 33492 ನವಜಾತ ಶಿಶುಗಳು ಮರಣ ಹೊಂದಿವೆ. ಬಿಜೆಪಿಯ ಕೆ.ಜಿ.ಬೋಪಯ್ಯ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವ ಶಿವಾನಂದ ಪಾಟೀಲ್‌, ಶಿಶು ಮರಣ ಸಂಖ್ಯೆಯನ್ನು ಶಿಶು ಮರಣ ದರದ ಮೇಲೆ ವಿಶ್ಲೇಷಿಸಬೇಕು. ಸಾವಿರ ಜೀವಂತ ಜನನಗಳಿಗೆ ಶಿಶು ಮರಣ ದರವನ್ನು ಕಂಡು ಹಿಡಿಯಲಾಗುತ್ತದೆ. 2015-16ರಲ್ಲಿ 11438, 2016-17ರಲ್ಲಿ 11212 ಹಾಗೂ 2017-18ರಲ್ಲಿ 10742 ಶಿಶು ಮರಣವಾಗಿದೆ ಎಂದು ಮಾಹಿತಿ ನೀಡಿದರು. ಅವಧಿಪೂರ್ವ ಜನನ, ಸೋಂಕು, ಹುಟ್ಟು ಕಡಿಮೆ ತೂಕ, ಜನನ ಸಮಯದ ಉಸಿರುಗಟ್ಟುವಿಕೆ, ಹೃದಯ ಸಂಬಂಧ ಹಾಗೂ ಇತರ ಸಮಸ್ಯೆಗಳಿಂದ 
ನವಜಾತ ಶಿಶುಗಳ ಮರಣವಾಗುತ್ತಿದೆ. ಯಾವುದೇ ರೀತಿಯ ನಿರ್ಲಕ್ಷ್ಯ ಇಲ್ಲದೇ ಚಿಕಿತ್ಸೆ ನೀಡುತ್ತಿದ್ದೇವೆ ಎಂದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.