ಜು.6ರಂದು ಡಾ.ಬಾಬು ಜಗಜೀವನ್ ರಾಂ 34ನೇ ಪುಣ್ಯಸ್ಮರಣೆ, ಸರಳ ಕಾರ್ಯಕ್ರಮ: ಗೋವಿಂದ ಕಾರಜೋಳ
Team Udayavani, Jul 2, 2020, 1:26 PM IST
ಬೆಂಗಳೂರು: ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಮಂತ್ರಿಗಳಾದ ಡಾ.ಬಾಬು ಜಗಜೀವನ್ ರಾಂ ರವರ 34ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಜುಲೈ 6 ರಂದು ನಡೆಯಲಿದೆ.
ಬೆಳಗ್ಗೆ 10.30 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, , ವಿಧಾನ ಸೌಧದ ಪಶ್ಚಿಮ ದ್ವಾರದ ಬಳಿ ಇರುವ ಡಾ. ಬಾಬು ಜಗಜೀವನ್ ರಾಂ ಅವರ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ, ಗೌರವ ಸಮರ್ಪಿಸಲಿದ್ದಾರೆ.
ಈಗಾಗಲೇ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್-19 ವೈರಾಣುಗಳನ್ನು ನಿಯಂತ್ರಣಗೊಳಿಸಲು ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ತುಂಬಾ ಸರಳವಾಗಿ, ಹೆಚ್ಚಿನ ಜನಸಂದಣಿ ಸೇರದೇ, ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಆಚರಿಬೇಕಾಗಿದೆ.
ಸಾರ್ವಜನಿಕರು, ಸಂಘಟನೆಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಅಭಿಮಾನಿಗಳು, ಅನುಯಾಯಿಗಳು ಸಹಕರಿಸಬೇಕು. ಈ ಮನವಿಯನ್ನು ಸ್ವಯಂ ಪ್ರೇರಣೆಯಿಂದ ಅನುಸರಿಸಬೇಕು ಎಂದು ಕೋರುತ್ತೇನೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.