ಕೋವಿಡ್ : ರಾಜ್ಯದಲ್ಲಿಂದು 9768 ಸೋಂಕಿತರು ಗುಣಮುಖ; 3979 ಹೊಸ ಪ್ರಕರಣ ಪತ್ತೆ
Team Udayavani, Jun 24, 2021, 7:37 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ( 23.06.2021, 00:00 ರಿಂದ 23:59ರ ವರೆಗೆ ) ಅವಧಿಯಲ್ಲಿ ಹೊಸದಾಗಿ 3979 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ದೃಢಪಟ್ಟಿದೆ. ಹಾಗೂ ಇದೆ ಅವಧಿಯಲ್ಲಿ 138 ಜನರು ಮೃತಪಟ್ಟಿದ್ದಾರೆ ಎಂದು ಇಂದು ( ಜೂನ್ 24) ಸಂಜೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ಮೇಲೆ ತಿಳಿಸಿದ ಕಾಲಾವಧಿಯಲ್ಲಿ 9768 ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2678473ಕ್ಕೆ ತಲುಪಿದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-07, ಬಳ್ಳಾರಿ-67, ಬೆಳಗಾವಿ-98, ಬೆಂಗಳೂರು ಗ್ರಾಮಾಂತರ-81, ಬೆಂಗಳೂರು ನಗರ-969, ಬೀದರ್-18,ಚಾಮರಾಜನಗರ-64, ಚಿಕ್ಕಬಳ್ಳಾಪುರ-44, ಚಿಕ್ಕಮಗಳೂರು-110, ಚಿತ್ರದುರ್ಗ-33, ದಕ್ಷಿಣ ಕನ್ನಡ-498, ದಾವಣಗೆರೆ-118, ಧಾರವಾಡ-62, ಗದಗ-18,ಹಾಸನ-336,ಹಾವೇರಿ-28, ಕಲಬುರಗಿ-31, ಕೊಡಗು-115,ಕೋಲಾರ-103, ಕೊಪ್ಪಳ-18, ಮಂಡ್ಯ-137, ಮೈಸೂರು-404, ರಾಯಚೂರು-16, ರಾಮನಗರ-32, ಶಿವಮೊಗ್ಗ-206, ತುಮಕೂರು-128, ಉಡುಪಿ-123, ಉತ್ತರ ಕನ್ನಡ-104, ವಿಜಯಪುರ-4, ಯಾದಗಿರಿ-07.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.