Bengaluru ಬಂಧಿತ ಶಂಕಿತ ಉಗ್ರನ ಮನೆಯಲ್ಲಿ 4 ಹ್ಯಾಂಡ್ ಗ್ರೆನೇಡ್ ಗಳು ಪತ್ತೆ
Team Udayavani, Jul 20, 2023, 3:48 PM IST
ಬೆಂಗಳೂರು: ಬಂಧಿತ ಶಂಕಿತ ಭಯೋತ್ಪಾದಕರ ಪೈಕಿ ಓರ್ವ ಸಂಗ್ರಹಿಸಿಟ್ಟಿದ್ದ ನಾಲ್ಕು ಹ್ಯಾಂಡ್ ಗ್ರೆನೇಡ್‌ಗಳನ್ನು ಕೇಂದ್ರ ಅಪರಾಧ ವಿಭಾಗದ ಶೋಧಕರು ಪತ್ತೆ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಜಾಹಿದ್ ತಬ್ರೇಜ್ (25) ಕೊಡಿಗೇಹಳ್ಳಿಯ ನಿವಾಸದಲ್ಲಿ ಈ ಗ್ರೆನೇಡ್‌ಗಳನ್ನು ಇಟ್ಟುಕೊಂಡಿದ್ದ ಎಂದು ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಡಾ.ಶರಣಪ್ಪ ಎಸ್‌ಡಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ತಲೆಮರೆಸಿಕೊಂಡಿರುವ ಮತ್ತು ವಿದೇಶದಲ್ಲಿ ನೆಲೆಸಿರುವ ಜುನೈದ್‌ನಿಂದ ಯಾರೋ ಒಬ್ಬರ ಮೂಲಕ ಅವುಗಳನ್ನು ಪಡೆದುಕೊಂಡಿದ್ದ. ಮನೆಯಲ್ಲಿ ಮರಳಿನ ಚೀಲದಲ್ಲಿ ಈ ಗ್ರೆನೇಡ್‌ಗಳನ್ನು ಇಟ್ಟುಕೊಂಡಿದ್ದ.ಈ ಗ್ರೆನೇಡ್‌ಗಳು ಜೀವಂತವಾಗಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಲಾಗಿದೆ.
ಮಂಗಳವಾರ ಬಂಧಿಸಲಾದ ಐವರು ಭಯೋತ್ಪಾದಕ ಶಂಕಿತರಲ್ಲಿ ಜಾಹಿದ್ ಸೇರಿದ್ದಾನೆ. 2008ರ ಬೆಂಗಳೂರು ಸರಣಿ ಸ್ಫೋಟ ಪ್ರಕರಣದ ಆರೋಪಿಯಾಗಿರುವ ಲಷ್ಕರ್-ಎ-ತೊಯ್ಬಾ ಉಗ್ರ ನಾಸಿರ್ ಜತೆ ಬಂಧಿತರುಸಂಪರ್ಕದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.