![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, May 15, 2019, 3:04 AM IST
ಶ್ರೀರಂಗಪಟ್ಟಣ: ರಾಜ್ಯದಲ್ಲಿ ಇನ್ನೂ 4 ವರ್ಷ ಕುಮಾರಸ್ವಾಮಿಯೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ಪಟ್ಟಣದ ಶ್ರೀ ನಿಮಿಷಾಂಬ ದೇವಿ ವರ್ಧಂತ್ಯುತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮೇ 23ರ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗುತ್ತಿದೆ ಎನ್ನುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಈ ಫಲಿತಾಂಶದಿಂದ ಏನೂ ಬದಲಾವಣೆಯಾಗೋಲ್ಲ.
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದಾಗಿನಿಂದಲೂ ಅಧಿಕಾರ ಹೋಗುತ್ತೆ ಅಂತಾನೇ ಇದ್ದಾರೆ. ಇದುವರೆಗೂ ಅವರು ಹೇಳಿರುವ ಭವಿಷ್ಯವೆಲ್ಲಾ ಸುಳ್ಳಾಗಿದೆ. ಈಗಲೂ ಸರ್ಕಾರ ಉರುಳುವ ಮಾತನಾಡುತ್ತಿದ್ದಾರೆ. ಅದೂ ಸಹ ಸುಳ್ಳಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.