![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 23, 2021, 7:15 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ (22.06.2021,00:00 ರಿಂದ 23:59 ರವರೆಗೆ) ಅವಧಿಯಲ್ಲಿ 4436 ಕೋವಿಡ್ ಹೊಸ ಪ್ರಕರಣಗಳು ದೃಢಪಟ್ಟಿವೆ, ಹಾಗೂ 123 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ( ಜೂನ್ 23) ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ಇನ್ನು ಮೇಲೆ ತಿಳಿಸಿದ ಕಾಲಾವಧಿಯಲ್ಲಿ 6455 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಗುಣಮುಖರಾದವರ ಸಂಖ್ಯೆ 2668705ಕ್ಕೆ ಏರಿಕೆಯಾಗಿದೆ.
ಜಿಲ್ಲಾವಾರು ಪ್ರಕರಣಗಳು :
ಬಾಗಲಕೋಟೆ-9, ಬಳ್ಳಾರಿ-42, ಬೆಳಗಾವಿ-179, ಬೆಂಗಳೂರು ಗ್ರಾಮಾಂತರ-125, ಬೆಂಗಳೂರು ನಗರ-1008, ಬೀದರ್-1, ಚಾಮರಾಜನಗರ-89, ಚಿಕ್ಕಬಳ್ಳಾಪುರ-103, ಚಿಕ್ಕಮಗಳೂರು-163,ಚಿತ್ರದುರ್ಗ-57, ದಕ್ಷಿಣ ಕನ್ನಡ-538, ದಾವಣಗೆರೆ-119, ಧಾರವಾಡ-90, ಗದಗ-15, ಹಾಸನ-301, ಹಾವೇರಿ-24,ಕಲಬುರಗಿ-41, ಕೊಡಗು-152, ಕೋಲಾರ-92, ಕೊಪ್ಪಳ-32, ಮಂಡ್ಯ-110, ಮೈಸೂರು-499, ರಾಯಚೂರು-21, ರಾಮನಗರ-26, ಶಿವಮೊಗ್ಗ-219, ತುಮಕೂರು-126, ಉಡುಪಿ-135, ಉತ್ತರ ಕನ್ನಡ-104, ವಿಜಯಪುರ-7, ಯಾದಗಿರಿ-9.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.