Vaishno Devi: ಯಾತ್ರಾರ್ಥಿಗಳಿಗೆ 5 ಸಾವಿರ ರೂ. ಸಹಾಯ ಧನ
ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ನಿರ್ಧಾರ
Team Udayavani, Nov 14, 2024, 12:20 AM IST
ಬೆಂಗಳೂರು: ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವೈಷ್ಣೋದೇವಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ 5 ಸಾವಿರ ರೂ. ಸಹಾಯ ಧನ ಘೋಷಣೆ ಮಾಡಲಾಗಿದೆ.
ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ನಡೆದ ಸಭೆಯಲ್ಲಿ ವೈಷ್ಣೋದೇವಿಗೆ ಭೇಟಿ ನೀಡುವ ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ. ಸಹಾಯ ಧನ ನೀಡಲು ತೀರ್ಮಾನಿಸಲಾಗಿದೆ.
ಸರಕಾರದ ಬಹುಮಹಡಿಗಳ ಕಟ್ಟಡದ ಎದುರು ಇರುವ ಮುಜರಾಯಿ ಇಲಾಖೆಗೆ ಸೇರಿದ ಮುಕ್ಕಾಲು ಎಕರೆ ಜಾಗದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಧಾರ್ಮಿಕ ಸೌಧ ನಿರ್ಮಿಸಲು, 120 ವರ್ಷ ಹಳೆಯದಾದ ಮೈಸೂರಿನ ಸಂಸ್ಕೃತ ಮಹಾರಾಜ ಕಾಲೇಜಿನ ಸಂಸ್ಥೆಯ ಸಂಪೂರ್ಣ ಜೀರ್ಣೋದ್ಧಾರ ಮಾಡಲು ಅಗತ್ಯವಿರುವ ಅನುದಾನ ಬಿಡುಗಡೆ ಮಾಡಲು ನಿರ್ಧರಿಸಲಾಯಿತು.
ಇಲಾಖೆಗೆ ಸೇರಿದ ದೇವಾಲಯದ ಆಸ್ತಿಯನ್ನು ಸಮೀಕ್ಷೆ ಮಾಡಿ, ಒತ್ತುವರಿ ತೆರವು ಮಾಡಿ ದಾಖಲೆ ಮಾಡಲು ಹಾಗೂ ಆಸ್ತಿಗಳನ್ನು ರಕ್ಷಣೆ ಕುರಿತು ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.