ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದರೆ 5 ವರ್ಷ ಜೈಲು

Team Udayavani, Feb 10, 2017, 3:50 AM IST

exam.jpg

ವಿಧಾನಸಭೆ: ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟುವುದು ಹಾಗೂ ಪರೀಕ್ಷೆ ಮತ್ತು ಮೌಲ್ಯಮಾಪನದ ವೇಳೆ ನಡೆಯುವ
ಅಕ್ರಮಗಳನ್ನು ತಡೆಗಟ್ಟಲು ಇರುವ ಕಾನೂನನ್ನು ಇನ್ನಷ್ಟು ಬಲಿಷ್ಠಗೊಳಿಸಲು ಸರ್ಕಾರ ತೀರ್ಮಾನಿಸಿದೆ.

ಪರೀಕ್ಷೆಯಲ್ಲಿ ಅಕ್ರಮ ಎಸಗಿದವರಿಗೆ 5 ವರ್ಷದವರೆಗೆ ವಿಸ್ತರಿಸಬಹುದಾದ ಸೆರೆವಾಸ ಅಥವಾ ಐದು ಲಕ್ಷ ರೂ. ದಂಡ
ಅಥವಾ ಎರಡೂ ಶಿಕ್ಷೆ ವಿಧಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಶಿಕ್ಷಣ (ತಿದ್ದುಪಡಿ) ವಿಧೇಯಕ-2017ನ್ನು
ಗುರುವಾರ ವಿಧಾನಸಭೆಯಲ್ಲಿ ಮಂಡಿಸಲಾಗಿದ್ದು, ಪರೀಕ್ಷೆ ಸಂದರ್ಭದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ನಿಲ್ಲಿಸುವ ಹಾಗೂ ಪರೀಕ್ಷೆ ಮತ್ತು ಮೌಲ್ಯಮಾಪನ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಇತರರು ಮಾಡುವ ಅಕ್ರಮಗಳನ್ನು ತೊಡೆದು ಹಾಕುವ ಉದ್ದೇಶದಿಂದ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯ ಸಮಿತಿಯ ಶಿಫಾರಸುಗಳನ್ನು
ಜಾರಿಗೊಳಿಸಲು ಈ ತಿದ್ದುಪಡಿಯಲ್ಲಿ ಪ್ರಸ್ತಾಪಿಸಲಾಗಿದೆ.

ಅದರಂತೆ ಪರೀಕ್ಷೆ ಮತ್ತು ಮೌಲ್ಯಮಾಪನ ಸಂದರ್ಭದಲ್ಲಿ ದುರಾಚರಣೆ ಎಂಬ ಪದದ ವ್ಯಾಖ್ಯಾನವನ್ನು ವಿಸ್ತರಿಸಲಾಗಿದ್ದು, ಬರೆದ, ಧ್ವನಿಮುದ್ರಿತ, ಬೆರಳಚ್ಚು ಮಾಡಿದ, ಛಾಯಾಚಿತ್ರ ತೆಗೆದ ಅಥವಾ ಮುದ್ರಿಸಿದ, ಬೇರೆ ಯಾವುದೇ ವ್ಯಕ್ತಿ ರವಾನೆ ಮಾಡಿದ ಅಥವಾ ಯಾವುದೇ ಸಾಮಗ್ರಿ, ವ್ಯಕ್ತಿಯಿಂದ ಸಹಾಯ ತೆಗೆದುಕೊಳ್ಳಲು ಯತ್ನಿಸುವುದು, ಅರ್ಹತೆ ಇಲ್ಲದ ಅಂಕ ಅಥವಾ ಶ್ರೇಣಿ ಪಡೆಯಲು ನ್ಯಾಯಯುತವಲ್ಲದ ಮಾರ್ಗದಲ್ಲಿ ಅನುಕೂಲ ಪಡೆಯಲು ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸುವುದು, ಪರೀಕ್ಷಾ ಅವಧಿಗಿಂತ ಮುಂಚೆ, ಪರೀಕ್ಷಾ ಸಮಯದಲ್ಲಿ ಯಾರೇ ಆದರೂ ಕಾನೂನು ಮೀರಿದರೆ ಅದನ್ನು ಅಕ್ರಮ ಎದು ಪರಿಗಣಿಸಲಾಗುತ್ತದೆ. ಪ್ರಶ್ನೆಪತ್ರಿಕೆ ಎಂಬುದು ಸಕ್ಷಮ ಪ್ರಾಧಿಕಾರದ ಸ್ವತ್ತಾಗಿರತಕ್ಕದ್ದು. ಪರೀಕ್ಷೆಗೆ ಮೊದಲು ಅಥವಾ ಪರೀಕ್ಷೆ ಸಮಯದಲ್ಲಿ ಅದನ್ನು ಕೊಳ್ಳುವುದು, ಮಾರುವುದು, ಸಂಗ್ರಹಿಸುವುದು ಅಥವಾ ಹಾಗೆ ಮಾಡಲು ಪ್ರಯತ್ನಿಸುವುದು, ಅವುಗಳನ್ನು ಬೇರೆಯವರಿಗೆ ಕೊಡುವಂತೆ ಪ್ರೇರೇಪಿಸುವುದು, ಅವುಗಳನ್ನು ಮುದ್ರಿಸುವುದು, ಫೋಟೋ ಅಥವಾ ಛಾಯಾಪ್ರತಿ ತೆಗೆಯುವುದು. ಕೈಬರಹ ಅಥವಾ ಬ್ರೇಲ್‌ ನಮೂನೆಯಲ್ಲಿ ತಿಳಿಸುವುದು, ಕಳುಹಿಸುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ.

ಟಾಪ್ ನ್ಯೂಸ್

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.