![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Jun 15, 2019, 3:00 AM IST
ಶಿವಮೊಗ್ಗ: ಐಎಂಎ ಜ್ಯುವೆಲ್ಲರ್ನ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂ ಧಿಸಿದಂತೆ ಶಿವಮೊಗ್ಗದಲ್ಲೂ 50 ದೂರುಗಳು ದಾಖಲಾಗಿವೆ. ಇಲ್ಲಿನ ಕೋಟೆ ಪೊಲೀಸ್ ಠಾಣೆ ಆವರಣದಲ್ಲಿರುವ ಸಿಇಎನ್ ಪೊಲೀಸ್ ಠಾಣೆಯಲ್ಲಿ ಗುರುವಾರ ಸಂಜೆಯಿಂದ ದೂರು ದಾಖಲಿಸಿಕೊಳ್ಳಲಾಗುತ್ತಿದ್ದು ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ.
ಶಿವಮೊಗ್ಗದ ಅಮಿದ್‌ಬಾನು 3.05 ಲಕ್ಷ, ಶುಶಲ್‌ಪಾಷ 2ಲಕ್ಷ, ಮಮೂದ ಬೇಗಂ 4.50ಲಕ್ಷ, ಮುಜಾಹಿದ್ ಬಾನು 1.50ಲಕ್ಷ, ಹೊಳೆಹೊನ್ನೂರಿನ ನಜರುಲ್ಲಾ 3ಲಕ್ಷ ರೂ., ಭದ್ರಾವತಿಯ ಅಬ್ದುಲ್ ಕರ್ ಎಂಬುವರು 26ಲಕ್ಷ ರೂ.ವಂಚನೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಲು ಜಿಲ್ಲೆಯಲ್ಲಿ ದೂರು ಕೇಂದ್ರ ಸ್ಥಾಪಿಸಲಾಗಿದ್ದು, ಮಾಹಿತಿಗೆ ದೂ.08182 261426 ಸಂಪರ್ಕಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.