ಈವರೆಗೆ 50 ಸಾವಿರ ಆರ್‌ಟಿಇ ಅರ್ಜಿ ಸ್ವೀಕಾರ
Team Udayavani, Mar 7, 2018, 7:30 AM IST
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಸೀಟಿಗೆ ಅರ್ಜಿ ಸ್ವೀಕರಿಸಲಾಗುತ್ತಿದ್ದು, ಈವರೆಗೆ 50,892 ಅರ್ಜಿ ಸ್ವೀಕಾರವಾಗಿದೆ. ಅರ್ಜಿ ಸಲ್ಲಿಸಲು ಮಾ.21 ಕೊನೆಯ ದಿನವಾಗಿದೆ. ಅರ್ಜಿಯನ್ನು ಆನ್‌ಲೈನ್ ಮೂಲಕವೇ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮಗುವಿನ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ಅರ್ಜಿ ಸಲ್ಲಿಸುವಾಗ ತಾಂತ್ರಿಕ ಸಮಸ್ಯೆ ಉಂಟಾದರೆ ಆನ್ ಲೈನ್ ಮೂಲಕವೇ ದೂರು ನೋಂದಾಯಿಸಬಹುದು.
ಇಂದು ರಾಜ್ಯಶಾಸ್ತ್ರ ಪರೀಕ್ಷೆ: ಮಂಗಳವಾರ ನಡೆದ ದ್ವಿತೀಯ ಪಿಯು ಉರ್ದು ಮತ್ತು ಸಂಸ್ಕೃತ ಪರೀಕ್ಷೆಯಲ್ಲಿ ಯಾವುದೇ ಡಿಬಾರ್ ಆಗಿಲ್ಲ. ಬುಧವಾರ ರಾಜ್ಯಶಾಸ್ತ್ರಮತ್ತು ಭೂಗರ್ಭ ಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.