ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ;ಕಾರಿನಲ್ಲಿದ್ದ 6 ಮಂದಿ ಬಲಿ
Team Udayavani, Jan 5, 2019, 11:56 AM IST
ಚಿಕ್ಕೋಡಿ: ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ನಡೆದ ಶನಿವಾರ ಮಧ್ಯಾಹ್ನ ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಪುಣೆ -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತರ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.