ಚರ್ಚೆ ಇಲ್ಲದೇ 6 ಖಾಸಗಿ ವಿ.ವಿ.ಮಸೂದೆ ಅಂಗೀಕಾರ
Team Udayavani, Feb 22, 2023, 5:55 AM IST
ಬೆಂಗಳೂರು: ಕಳೆದ ಅಧಿವೇಶನದಲ್ಲಿ ಸ್ವ ಪಕ್ಷದವರಿಂದಲೇ ವಿರೋಧಕ್ಕೆ ಕಾರಣವಾಗಿ ಮುಂದೂಡಲ್ಪಟ್ಟಿದ್ದ ಖಾಸಗಿ ವಿಶ್ವವಿದ್ಯಾನಿಲಯಗಳ ಮಸೂದೆಗಳಿಗೆ ಮಂಗಳವಾರ ವಿಧಾನಸಭೆಯಯಲ್ಲಿ ಅಂಗೀಕಾರ ಪಡೆಯಲಾಯಿತು.
ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್.ಅಶ್ವತ್ಥ ನಾರಾಯಣ ಅವರು 2022ನೇ ಸಾಲಿನ ಜಿ.ಎಂ.ವಿಶ್ವವಿದ್ಯಾನಿಲಯ ಮಸೂದೆ, ಕಿಷ್ಕಿಂದ ವಿಶ್ವವಿದ್ಯಾನಿಲಯ ಮಸೂದೆ, ಆಚಾರ್ಯ ವಿಶ್ವವಿದ್ಯಾನಿಲಯ ಮಸೂದೆ, ಸಪ್ತಗಿರಿ ಎನ್‌ಪಿಎಸ್ ವಿಶ್ವವಿದ್ಯಾನಿಲಯ ಮಸೂದೆ, ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾನಿಲಯ ಮಸೂದೆ ಹಾಗೂ ಜಾನ್ ವಿಶ್ವವಿದ್ಯಾನಿಲಯ ಮಸೂದೆಯನ್ನು ಮಂಡಿಸಿದರು.
ಈ ಹಿಂದೆಯೇ ಮಸೂದೆಗಳ ಉದ್ದೇಶ ವಿವರಣೆ ನೀಡಿದ್ದರಿಂದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮತಕ್ಕೆ ಹಾಕಿ ಅಂಗೀಕಾರ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.