ಕಾರವಾರದಿಂದ ಬೆಂಗಳೂರಿಗೆ ಸ್ಕೇಟಿಂಗ್ ಮೂಲಕ ಬಂದ 63 ಮಕ್ಕಳು
620 ಕಿ.ಮೀ ಸ್ಕೇಟಿಂಗ್: ಸಚಿವದ್ವಯರಿಂದ ಶ್ಲಾಘನೆ
Team Udayavani, May 11, 2022, 5:49 PM IST
ಬೆಂಗಳೂರು: ರೋಲರ್ ಸ್ಕೇಟಿಂಗ್ ಮೂಲಕ ಕಾರ್ಮಿಕ ಇಲಾಖೆಯ ಯೋಜನೆಗಳ ಬಗ್ಗೆ ಜಾಗೃತಿ ಅಭಿಯಾನದ ಸ್ಕೇಟಿಂಗ್ ಮೂಲಕ ಕಾರವಾರದಿಂದ ಬೆಂಗಳೂರಿಗೆ ಆಗಮಿಸಿದ ಮಕ್ಕಳನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಸ್ವಾಗತಿಸಿದರು.
ಸುಮಾರು 63 ಮಕ್ಕಳು ಕಾರವಾರದಿಂದ 620 ಕಿಲೋ ಮೀಟರ್ ಸ್ಕೇಟಿಂಗ್ ಮೂಲಕ ಬೆಂಗಳೂರು ತಲುಪಿದರು. ಅವರನ್ನು ವಿಧಾನಸೌಧದ ಮುಂಭಾಗದಲ್ಲಿ ಸ್ವಾಗತಿಸಿದ ಸಚಿವದ್ವಯರು, ಪ್ರಮಾಣ ಪತ್ರ ನೀಡಿ ಅಭಿನಂದಿಸಿದರು.
ಇದೇ ವೇಳೆ ಸ್ಕೀಯಿಂಗ್‌ನಲ್ಲಿ ಸಾಧನೆ ಮಾಡಿದ ಭವಾನಿ ತೆಕ್ಕಣ್ಣ ನಂಜುಂಡ ಅವರನ್ನು ಸಚಿವ ಡಾ.ನಾರಾಯಣಗೌಡ ಅವರು ಸನ್ಮಾನಿಸಿ, ಗೌರವಿಸಿದರು. ಭವಾನಿ ತೆಕ್ಕಣ್ಣ ನಂಜುಂಡ ಅವರು ಜಮ್ಮುಕಾಶ್ಮೀರದಲ್ಲಿ ನಡೆದ ಸ್ಕೀಯಿಂಗ್ ಸ್ಪರ್ಧೆಯಲ್ಲಿ ಪಾಲ್ಗೊಂಡು 1 ಚಿನ್ನ, 5 ಬೆಳ್ಳಿ, 1 ಕಂಚಿನ ಪದಕ ಗಳಿಸಿ ಸಾಧನೆ ಮಾಡಿದ್ದರು.
ಇದನ್ನೂ ಓದಿ:ಎಂ.ಬಿ.ಪಾಟೀಲ್ ಹೇಳಿಕೆಯೇ ಮುಖ್ಯ,ನೋ ಕಾಮೆಂಟ್ಸ್ : ಸಿದ್ದರಾಮಯ್ಯ ಕಿಡಿ
ಏಷ್ಯನ್ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿರುವ ಭವಾನಿ, ಇಟಲಿಯಲ್ಲಿ ನಡೆಯಲಿರುವ ವಿಂಟರ್ ಒಲಿಂಪಿಕ್ಸ್ ಗೆ ಆಯ್ಕೆಯಾಗುವ ನಿರೀಕ್ಷೆ ಇದೆ. ಅವರ ಸಾಧನೆಯನ್ನು ಗುರುತಿಸಿ ಸಚಿವ ಡಾ.ನಾರಾಯಣಗೌಡ ತರಬೇತಿಗೆ ಅನುಕೂಲವಾಗಲಿ ಎಂದು ರಾಜ್ಯ ಸರ್ಕಾರದಿಂದ 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಿ ಆತ್ಮಸ್ಥೈರ್ಯ ತುಂಬಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.