ರಾಜ್ಯದಲ್ಲಿಂದು 670 ಕೋವಿಡ್ ಪಾಸಿಟಿವ್ ಪ್ರಕರಣ: ಓರ್ವ ಸೋಂಕಿತ ಸಾವು
Team Udayavani, Sep 9, 2022, 8:15 PM IST
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 670 ಮಂದಿಯಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಚಿತ್ರದುರ್ಗದ ಕೋವಿಡ್ ಸೋಂಕಿತ ಮೃತಪಟ್ಟಿದ್ದಾರೆ.
ಬೆಂಗಳೂರು ನಗರ 337, ಮೈಸೂರು 79, ಕೊಡಗು 48, ರಾಮನಗರ 34, ಚಿಕ್ಕಮಗಳೂರು 22, ಹಾಸನ 17, ದಕ್ಷಿಣಕನ್ನಡ, ಬಳ್ಳಾರಿ 14, ಶಿವಮೊಗ್ಗ 13,ಧಾರವಾಡ 11, ಉತ್ತರಕನ್ನಡ, ಕೋಲಾರ 10, ಕಲಬುರಗಿ, ಬೆಂಗಳೂರು ಗ್ರಾಮಾಂತರ 9, ಮಂಡ್ಯ 8, ತುಮಕೂರು 7, ಚಿಕ್ಕಬಳ್ಳಾಪುರ, ಉಡುಪಿ 5, ರಾಯಚೂರು, ಚಾಮರಾಜನಗರ 4, ಬೆಳಗಾವಿ 3, ಹಾವೇರಿ, ಬಾಗಲಕೋಟೆ 2, ಬೀದರ್, ಚಿತ್ರದುರ್ಗ, ಗದಗ , ವಿಜಯಪುರ ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್ ವರದಿಯಾಗಿದೆ. 730 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣ ಸಂಖ್ಯೆ 4269ಕ್ಕೆ ಇಳಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.