![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 14, 2021, 7:36 PM IST
ಬೆಂಗಳೂರು : ರಾಜ್ಯದಲ್ಲಿ ಇಂದು ಕೋವಿಡ್ ಹೊಸ ಪ್ರಕರಣಗಳ ಪ್ರಮಾಣ ಕಡಿಮೆಯಾಗಿದೆ. ಇಂದು ಸಂಜೆ ಕರ್ನಾಟಕ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಅನ್ವಯ ಕಳೆದ 24 ಗಂಟೆಗಳ ( ದಿನಾಂಕ: 13.06. 2021, 00:00 ರಿಂದ 23:59 ರವರೆಗೆ) ಅವಧಿಯಲ್ಲಿ ಹೊಸದಾಗಿ 6835 ಜನರಿಗೂ ಕೋವಿಡ್ ಪಾಸಿಟಿವ್ ಸೋಂಕು ದೃಢ ಪಟ್ಟಿದೆ. ಹಾಗೂ ಇದೆ ಅವಧಿಯಲ್ಲಿ 120 ಜನರು ಕೋವಿಡ್ ಮಹಾಮಾರಿಗೆ ಬಲಿಯಾಗಿದ್ದಾರೆ.
ಗುಣಮುಖರ ಸಂಖ್ಯೆ :
ಎಂದಿನಂತೆ ಇಂದು ಕೂಡ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಜಾಸ್ತಿ ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 15409 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 2566774ಕ್ಕೆ ಏರಿಕೆಯಾಗಿದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-57, ಬಳ್ಳಾರಿ-203, ಬೆಳಗಾವಿ-191, ಬೆಂಗಳೂರು ಗ್ರಾಮಾಂತರ-191, ಬೆಂಗಳೂರು ನಗರ-1470, ಬೀದರ್-14, ಚಾಮರಾಜನಗರ-119, ಚಿಕ್ಕಬಳ್ಳಾಪುರ-160, ಚಿಕ್ಕಮಗಳೂರು-185, ಚಿತ್ರದುರ್ಗ-195, ದಕ್ಷಿಣ ಕನ್ನಡ-648,ದಾವಣಗೆರೆ-103,ಧಾರವಾಡ-103,ಗದಗ-28, ಹಾಸನ-507, ಹಾವೇರಿ-63, ಕಲಬುರಗಿ-31, ಕೊಡಗು-110, ಕೋಲಾರ-115, ಕೊಪ್ಪಳ-95, ಮಂಡ್ಯ-256, ಮೈಸೂರು-670, ರಾಯಚೂರು-33, ರಾಮನಗರ-26, ಶಿವಮೊಗ್ಗ-353, ತುಮಕೂರು-386, ಉಡುಪಿ-122,ಉತ್ತರ ಕನ್ನಡ-204,ವಿಜಯಪುರ-103, ಯಾದಗಿರಿ-20.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.