ರಾಜ್ಯದಲ್ಲಿಂದು 6955 ಜನರಿಗೆ ಕೋವಿಡ್ ಸೋಂಕು ದೃಢ
Team Udayavani, Apr 10, 2021, 8:30 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ( 9.04.2021,00:00 ರಿಂದ 23:59ರವರೆಗೆ) 6955 ಜನರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇಂದು ಸಂಜೆ ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿ ಪ್ರಕಾರ ರಾಜ್ಯದಲ್ಲಿ 6955 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,55,040 ಕ್ಕೆ ಏರಿಕೆಯಾಗಿದೆ.
ಇಂದಿನ 10/04/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/VVSg5wlDpt @mla_sudhakar @PriyankKharge @BelladArvind @kiranshaw @WFRising @BangaloreBuzz @RCBTweets @NammaKarnataka_@ADinfodeptBIDAR @MangaloreCity pic.twitter.com/h0C6tQro84
— K’taka Health Dept (@DHFWKA) April 10, 2021
405 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 61,653 ಸಕ್ರಿಯ ಪ್ರಕರಣಗಳಿವೆ. ಇವತ್ತು 3350 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,80,519 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು 36 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,849 ಜನ ಸಾವನ್ನಪ್ಪಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೂಡ ಕೋವಿಡ್ ಸ್ಪೋಟವಾಗಿದೆ. ಒಂದೇ ದಿನ 4384 ಜನರಿಗೆ ಸೋಂಕು ತಗುಲಿದೆ. 19 ಮಂದಿ ಸೋಂಕಿತರು ಮೃತಪಟ್ಟಿದ್ದು 44,863 ಸಕ್ರಿಯ ಪ್ರಕರಣಗಳು ಇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ
Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.