ಬ್ರೇಕಿಂಗ್ ನ್ಯೂಸ್ : ಸಿಎಂ ಯಡಿಯೂರಪ್ಪ ಜತೆ ಮಿತ್ರ ಮಂಡಳಿಯ 7 ಸಚಿವರು ರಾಜೀನಾಮೆ ?
Team Udayavani, Jul 22, 2021, 5:41 PM IST
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಯಡಿಯೂರಪ್ಪ ರಾಜೀನಾಮೆ ವಿಷಯ ತೀವ್ರ ಸಂಚಲನ ಮೂಡಿಸಿರುವ ಸಂದರ್ಭದಲ್ಲೇ ಮತ್ತೊಂದು ಹೊಸ ಬೆಳವಣೆಗೆ ಸಂಭವಿಸುವ ಸಾಧ್ಯತೆ ಕಂಡು ಬಂದಿದೆ.
ಕಾಂಗ್ರೆಸ್ ಪಕ್ಷದಿಂದ ಬಂದು ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿರುವ 7 ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ.
ಇಂದು ಸಂಜೆ ( ಜುಲೈ 22) ನಡೆದ ಸಂಪುಟ ಸಭೆ ಮುಗಿದ ಬಳಿಕ ಭೈರತಿ ಬಸವರಾಜ್, ಶಿವರಾಂ ಹೆಬ್ಬಾರ್ ಸೇರಿದಂತೆ ಮಿತ್ರ ಮಂಡಳಿಯ 7 ಸಚಿವರು ಕೈತಲ್ಲಿ ಪತ್ರವನ್ನು ಹಿಡಿದು ಸಿಎಂ ಅವರನ್ನು ಭೇಟಿಗೆ ತೆರಳಿರುವುದು ಇದೀಗ ತೀವ್ರ ಕುತೂಹಲ ಕೆರಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್
Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?
ಎ.ಎಂ. ಪ್ರಸಾದ್ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?
B. Y. Vijayendra: ನನ್ನನ್ನು ಟಾರ್ಗೆಟ್ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ
Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ
MUST WATCH
ಹೊಸ ಸೇರ್ಪಡೆ
Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್
Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?
ಎ.ಎಂ. ಪ್ರಸಾದ್ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?
Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್!
Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.