ಮಧುರೈ: ಭೀಕರ ಅಪಘಾತಕ್ಕೆ ಬೆಂಗಳೂರಿನ 7 ಮಂದಿ ಬಲಿ
Team Udayavani, Apr 7, 2018, 12:06 PM IST
ಬೆಂಗಳೂರು: ತಮಿಳುನಾಡಿ ನ ಮಧುರೈ ಬಳಿಯ ವಿರುಧನಗರದ ಹೆದ್ದಾರಿಯಲ್ಲಿ ಶನಿವಾರ ನಡೆದ ಭೀಕರ ಅಪಘಾತದಲ್ಲಿ ಬೆಂಗಳೂರಿನ ಒಂದೇ ಕುಟುಂಬದ 7 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದ 9 ಜನರ ಪೈಕಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೇಲೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಮೃತರ ಕುರಿತಾಗಿನ ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!
Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.