![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 26, 2020, 5:45 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಸಿಎಂ ಬಿ.ಎಸ್. ಯಡಿಯೂರಪ್ಪ ಸಹಿತ 190 ಶಾಸಕರು ಸರಕಾರಿ ಶಾಲೆಗಳನ್ನು ದತ್ತು ಪಡೆಯಲು ಒಪ್ಪಿದ್ದಾರೆ ಎಂದು ರಾಜ್ಯ ಸರಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ| ಎಂ. ಆರ್. ದೊರೆಸ್ವಾಮಿ ಹೇಳಿದರು.
ಮಂಗಳವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ತಮ್ಮ ಕ್ಷೇತ್ರದ 10 ಶಾಲೆ, ಉಪ ಮುಖ್ಯಮಂತ್ರಿಗಳಾದ ಡಾ| ಸಿ.ಎನ್. ಅಶ್ವತ್ಥನಾರಾಯಣ 8 ಶಾಲೆ, ಗೋವಿಂದ ಕಾರಜೋಳ ಹಾಗೂ ಲಕ್ಷ್ಮಣ ಸವದಿ ಅವರು ತಲಾ 5 ಶಾಲೆಗಳನ್ನು ದತು ¤ಪಡೆದಿದ್ದಾರೆ ಎಂದು ವಿವರಿಸಿದರು.
ಚಿತ್ರನಟ ಸುದೀಪ್ 8 ಶಾಲೆ ಸಹಿತ ನಿಟ್ಟೆ ವಿಶ್ವವಿದ್ಯಾನಿಲಯ 8, ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾನಿಲಯ 4 ಶಾಲೆಗಳನ್ನು ದತ್ತು ಪಡೆದಿದೆ. ಒಟ್ಟಾರೆಯಾಗಿ 721 ಶಾಲೆಗಳನ್ನು ದತ್ತು ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.
ಮುಂದಿನ ದಿನಗಳಲ್ಲಿ ಐಟಿ ಸಂಸ್ಥೆಗಳು ತಮ್ಮ ಸಿಎಸ್‌ಆರ್ ನಿಧಿಯಲ್ಲಿ ಸರಕಾರಿ ಶಾಲೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲಿದ್ದೇವೆ. ಹಾಗೆಯೇ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ, ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಸಹಿತ ಸಮಾಜದ ಪ್ರಮುಖರ ಮೂಲಕ ಸರಕಾರಿ ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲಿದ್ದೇವೆ ಎಂದು ಹೇಳಿದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.