75,000 ವಯಲ್ಸ್ ಬ್ಲ್ಯಾಕ್ ಫಂಗಸ್ ಔಷಧಿ ಖರೀದಿಗೆ ಆದೇಶ : ಡಿಸಿಎಂ
Team Udayavani, May 28, 2021, 6:46 PM IST
ಬೆಂಗಳೂರು: ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಕೊಡಲಾಗುವ ಲೈಸೋಮಲ್ ಅಂಫೋಟೆರಿಸಿನ್- ಬಿ (Liposomal Amphotericin -B) ಔಷಧಿಯ 75,000 ವಯಲ್ಸ್ ಖರೀದಿಗೆ ಆದೇಶ ನೀಡಲಾಗಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾತಾಯಣ ತಿಳಿಸಿದ್ದಾರೆ.
ಮುಂಬೈನ ಭಾರತ್ ಸೀರಂ ಕಂಪನಿಗೆ 50,000 ವಯಲ್ಸ್ ಹಾಗೂ ಬೆಂಗಳೂರಿನ ಮೈಲಾನ್ ಫಾರ್ಮಾಸ್ಯೂಟಿಕಲ್ ಕಂಪನಿಗೆ 25,000 ವಯಲ್ಸ್ ಲೈಸೋಮಲ್ ಅಂಫೋಟೆರಿಸಿನ್ ಖರೀದಿಗೆ ಆದೇಶ ನೀಡಲಾಗಿದೆ ಎಂದು ಡಿಸಿಎಂ ಮಾಹಿತಿ ನೀಡಿದ್ದಾರೆ.
ಈ ಎರಡೂ ಕಂಪನಿಗಳಿಗೆ ಗುರುವಾರವೇ (ಮೇ 27) ರಾಜ್ಯ ಔಷಧಿ ಖರೀದಿ ಪೂರೈಕೆ ನಿಗಮದ ವತಿಯಿಂದ ಖರೀದಿ ಆದೇಶ ನೀಡಲಾಗಿದ್ದು, ಸೀರಂ ಕಂಪನಿ ಏಳು ದಿನದಲ್ಲಿ ಹಾಗೂ ಮೈಲಾನ್ ಕಂಪನಿ ಮೂರು ದಿನದಲ್ಲಿ ಇಷ್ಟೂ ಔಷಧಿಯನ್ನು ಪೂರೈಕೆ ಮಾಡಲಿವೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.