ಬೆಳಗಾವಿಯ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು, ಮೂವರು ಬಚಾವ್
Team Udayavani, Apr 15, 2017, 1:39 PM IST
ಮುಂಬೈ: ಬೀಚ್ ನಲ್ಲಿ ಈಜಲು ತೆರಳಿದ್ದ ಬೆಳಗಾವಿ ಮೂಲದ 8 ಮಂದಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲಾದ ದುರಂತ ಶನಿವಾರ ಮಹಾರಾಷ್ಟ್ರದ ಸಿಂಧದುರ್ಗ ಸಮೀಪದ ಮಾಲ್ವಾನ್ ವಾಯರಿ ಬೀಚ್ ನಲ್ಲಿ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಬೆಳಗಾವಿ ಮರಾಠ ಮಂಡಳದ ಇಂಜಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮಹಾರಾಷ್ಟ್ರ ವೈರ್ ಬೀಚ್ ಪ್ರವಾಸಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ವಾಯರಿ ಸಮುದ್ರದಲ್ಲಿ ಈಜಲು ತೆರಳಿದ್ದಾಗ 8 ಮಂದಿ ನೀರು ಪಾಲಾಗಿರುವುದಾಗಿ ವರದಿ ವಿವರಿಸಿದೆ.
ಶುಕ್ರವಾರ ಬೆಳಗಾವಿ ಇಂಜಿನಿಯರಿಂಗ್ ಕಾಲೇಜಿನ 40 ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ 8 ಮಂದಿ ನೀರು ಪಾಲಾಗಿದ್ದಾರೆ. ಮೂವರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ. ಐವರು ವಿದ್ಯಾರ್ಥಿಗಳ ಹಾಗೂ ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
MUST WATCH
ಹೊಸ ಸೇರ್ಪಡೆ
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.