ಕೋವಿಡ್ : ರಾಜ್ಯದಲ್ಲಿಂದು 14975 ಸೋಂಕಿತರು ಗುಣಮುಖ, 8249 ಜನರಿಗೆ ಪಾಸಿಟಿವ್
Team Udayavani, Jun 11, 2021, 7:10 PM IST
ಬೆಂಗಳೂರು: ರಾಜ್ಯದಲ್ಲಿಂದು ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಹಾಗೂ ಸಾವಿನ ಪ್ರಮಾಣ ಗಣನೀಯವಾಗಿ ಇಳಿಮುಖ ಕಂಡಿದೆ.
ಇಂದು ( ಜೂನ್ 11) ಸಂಜೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣನ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆ ( ದಿನಾಂಕ : 10:06:2021, 00:00 ರಿಂದ 23:59 ರವರೆಗೆ)ಗಳ ಅವಧಿಯಲ್ಲಿ ಹೊಸದಾಗಿ 8249 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ದೃಢ ಪಟ್ಟಿದೆ. ಹಾಗೂ ಇದೆ ಅವಧಿಯಲ್ಲಿ 159 ಜನರು ಕೋವಿಡ್ ಮಹಾಮಾರಿಗೆ ಬಲಿಯಾಗಿದ್ದಾರೆ.
ಗುಣಮುಖರ ಸಂಖ್ಯೆ :
ಇನ್ನು ಮೇಲೆ ತಿಳಿಸಿದ ಅವಧಿಯಲ್ಲಿ 14975 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ. ಈ ಮೂಲಕ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2511105 ಏರಿಕೆಯಾಗಿದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-73, ಬಳ್ಳಾರಿ-189, ಬೆಳಗಾವಿ-436, ಬೆಂಗಳೂರು ಗ್ರಾಮಾಂತರ-234, ಬೆಂಗಳೂರು ನಗರ-1154, ಬೀದರ್-9, ಚಾಮರಾಜನಗರ-162, ಚಿಕ್ಕಬಳ್ಳಾಪುರ-168, ಚಿಕ್ಕಮಗಳೂರು-332, ಚಿತ್ರದುರ್ಗ-123, ದಕ್ಷಿಣ ಕನ್ನಡ-506, ದಾವಣಗೆರೆ-260, ಧಾರವಾಡ-217, ಗದಗ-66, ಹಾಸನ-733, ಹಾವೇರಿ-65, ಕಲಬುರಗಿ-29, ಕೊಡಗು-189, ಕೋಲಾರ-179, ಕೊಪ್ಪಳ-98, ಮಂಡ್ಯ-366, ಮೈಸೂರು-817, ರಾಯಚೂರು-61, ರಾಮನಗರ-57, ಶಿವಮೊಗ್ಗ-429, ತುಮಕೂರು-576, ಉಡುಪಿ-215, ಉತ್ತರ ಕನ್ನಡ-311, ವಿಜಯಪುರ-174, ಯಾದಗಿರಿ-21.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.