Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

Team Udayavani, Oct 25, 2024, 1:01 AM IST

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

ಬೆಂಗಳೂರು: ರಾಜ್ಯದ ಎಲ್ಲ ಶಾಲೆಗಳಲ್ಲಿ ನಡೆಸಲಾಗಿರುವ 8, 9 ಮತ್ತು 10ನೇ ತರಗತಿಯ ಮಧ್ಯವಾರ್ಷಿಕ ಪರೀಕ್ಷೆಗಳ (ಎಸ್‌ಎ-1) ಫ‌ಲಿತಾಂಶವನ್ನು ಮುಂದಿನ ಆದೇಶದವರೆಗೂ ಪ್ರಕಟಿಸದಂತೆ ಸಂಬಂಧಿಸಿದ ಶಾಲಾ ಮುಖ್ಯಸ್ಥರಿಗೆ ಸೂಚಿಸಿ ಅಗತ್ಯ ಕ್ರಮವಹಿಸಲು ಶಾಲಾ ಶಿಕ್ಷಣ ಇಲಾಖೆ ಜ್ಞಾಪನ ಪತ್ರ ಹೊರಡಿಸಿದೆ.

ಸರ್ವೋಚ್ಚ ನ್ಯಾಯಾಲಯವು ಮುಂದಿನ ಆದೇಶದವರೆಗೂ ರಾಜ್ಯದ ಎಲ್ಲ ಶಾಲೆಗಳಲ್ಲಿ 8, 9 ಮತ್ತು 10ನೇ ತರಗತಿಯ ಮಧ್ಯವಾರ್ಷಿಕ ಪರೀಕ್ಷೆಯ (ಎಸ್‌ಎ-1) ಫ‌ಲಿತಾಂಶವನ್ನು ಪ್ರಕಟಿಸದಿರಲು ಹಾಗೂ ಯಾವುದೇ ಶಾಲೆಯು ಈವರೆಗೂ ಮಧ್ಯವಾರ್ಷಿಕ ಪರೀಕ್ಷೆಯನ್ನು (ಎಸ್‌ಎ-1) ನಡೆಸಿಲ್ಲದಿದ್ದಲ್ಲಿ ಅಂತಹ ಶಾಲೆಯು ಪರೀಕ್ಷೆ ನಡೆಸದಿರಲು ಆದೇಶಿಸಿರುತ್ತದೆ.

ಅದರಂತೆ ರಾಜ್ಯದ ಎಲ್ಲ ಶಾಲೆಗಳಲ್ಲಿ ನಡೆಸಲಾಗಿರುವ 8, 9 ಮತ್ತು 10ನೇ ತರಗತಿಯ ಮಧ್ಯವಾರ್ಷಿಕ ಪರೀಕ್ಷೆಗಳ (ಎಸ್‌ಎ-1) ಫ‌ಲಿತಾಂಶವನ್ನು ಮುಂದಿನ ಆದೇಶದವರೆಗೂ ಪ್ರಕಟಿಸದಂತೆ ಸಂಬಂಧಿಸಿದ ಶಾಲಾ ಮುಖ್ಯಸ್ಥರಿಗೆ ಸೂಚನೆ ನೀಡಿ ಅಗತ್ಯ ಕ್ರಮವಹಿಸಲು ಶಾಲಾ ಶಿಕ್ಷಣ ಇಲಾಖೆಯು ಜ್ಞಾಪನದ ಮೂಲಕ ತಿಳಿಸಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

1-prr

Piracy;ಕಳೆದ ವರ್ಷ 22,400 ಕೋಟಿ ರೂ. ನಷ್ಟ!

1-kashmir

Kashmir; ರಾಜ್ಯ ಸ್ಥಾನಮಾನ ವಾಪಸ್‌ ಮಾಡಿ: ಪ್ರಧಾನಿಗೆ ಒಮರ್‌ ಮನವಿ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

gold

Kerala; ಆಭರಣ ಘಟಕಕ್ಕೆ ದಾಳಿ: ದಾಖಲೆ ಇಲ್ಲದ 104 ಕೆ.ಜಿ. ಚಿನ್ನ ವಶ!

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ

CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

Congress: ಸಿ.ಪಿ. ಯೋಗೇಶ್ವರ್‌ಗೆ ಸಿ.ಟಿ. ರವಿ ಸಹಕಾರವಿದೆ: ಡಿ.ಕೆ.ಸು. ಬಾಂಬ್‌

Congress: ಸಿ.ಪಿ. ಯೋಗೇಶ್ವರ್‌ಗೆ ಸಿ.ಟಿ. ರವಿ ಸಹಕಾರವಿದೆ: ಡಿ.ಕೆ.ಸು. ಬಾಂಬ್‌

congress

Maharashtra Election; ಕಾಂಗ್ರೆಸ್‌ 48 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

High Court: ಕೇತಗಾನಹಳ್ಳಿ ಭೂ-ಕಬಳಿಕೆ ಪ್ರಕರಣ: ಹೊಸ ತನಿಖೆಗೆ ಹೈಕೋರ್ಟ್‌ ನಕಾರ

High Court: ಕೇತಗಾನಹಳ್ಳಿ ಭೂ-ಕಬಳಿಕೆ ಪ್ರಕರಣ: ಹೊಸ ತನಿಖೆಗೆ ಹೈಕೋರ್ಟ್‌ ನಕಾರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

death

Pimpri Chinchwad; ನೀರಿನ ಟ್ಯಾಂಕ್‌ ಕುಸಿತ: 5 ಕಾರ್ಮಿಕರು ಸಾ*ವು

Terror 2

Pakistan; ಖೈಬರ್‌ ಪ್ರಾಂತದಲ್ಲಿ 9 ಭಯೋತ್ಪಾದಕರ ಹ*ತ್ಯೆ

suicide

Ayodhya: ಹೆಚ್ಚುವರಿ ಡೀಸಿ ಅನುಮಾನಾಸ್ಪದ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.