ಉಡುಪಿ ಸಹಿತ 17 ಜಿಲ್ಲೆಗಳಲ್ಲಿ ಶೇ. 90 ಗುಣಮುಖ

Team Udayavani, Oct 21, 2020, 12:57 AM IST

ಉಡುಪಿ ಸಹಿತ 17 ಜಿಲ್ಲೆಗಳಲ್ಲಿ ಶೇ. 90 ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಗುಣಮುಖ ಪ್ರಮಾಣ ನಿರಂತರ ಹೆಚ್ಚಳವಾಗುತ್ತಿದ್ದು, ಸದ್ಯ ಉಡುಪಿ ಸಹಿತ 17 ಜಿಲ್ಲೆಗಳಲ್ಲಿ ಶೇ.90ಕ್ಕೂ ಹೆಚ್ಚು ಸೋಂಕಿತರು ಚೇತರಿಸಿಕೊಂಡಿದ್ದಾರೆ.

ಕೋವಿಡ್ ಸೋಂಕು ಹೊಸ ಪ್ರಕರಣಗಳು ಇಳಿಕೆ ಹಾದಿ ಹಿಡಿದಿದ್ದು, ಗುಣಮುಖ ಸಂಖ್ಯೆ ಹೆಚ್ಚಳವಾಗುತ್ತಿದೆ. ಸದ್ಯ ರಾಜ್ಯದ ಒಟ್ಟಾರೆ ಗುಣಮುಖರ ದರ ಶೇ.85 ರಷ್ಟಿದೆ. ಅಂದರೆ, ಈವರೆಗೂ ರಾಜ್ಯದಲ್ಲಿ ಸೋಂಕಿಗೊಳಗಾದ 100 ಮಂದಿ ಪೈಕಿ ಈಗಾಗಲೇ 85 ಮಂದಿ ಗುಣಮುಖರಾಗಿದ್ದಾರೆ. ಅದರಲ್ಲೂ 17 ಜಿಲ್ಲೆಗಳಲ್ಲಿ ಶೇ.90ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ.

ವಿಶೇಷವೆಂದರೆ ಉತ್ತರ ಕರ್ನಾಟಕದ 12 ಜಿಲ್ಲೆಗಳಲ್ಲೂ ಶೇ. 90ಕ್ಕೂ ಅಧಿಕ ಗುಣಮುಖ ದರ ಕಂಡು ಬಂದಿದೆ. ಜಿಲ್ಲಾವಾರು ಮೊದಲ ಸ್ಥಾನದಲ್ಲಿ ಬೀದರ್‌ (ಶೇ.95), ಕೊನೆಯ ಸ್ಥಾನದಲ್ಲಿ ಬೆಂಗಳೂರು ನಗರ ಜಿಲ್ಲೆ (ಶೇ.78) ಇವೆ. ಅಲ್ಲದೆ, ಒಂದು ವಾರದಲ್ಲಿ ಉತ್ತರ ಕರ್ನಾಟಕದಲ್ಲಿ ಕೊರೊನಾ ಹೊಸ ಪ್ರಕರಣಗಳ ವೃದ್ಧಿ ದರ ಶೇ.1ಕ್ಕಿಂತಲೂ ಕಡಿಮೆ ಇದೆ.

ಪ್ರಮುಖ ಜಿಲ್ಲೆಗಳು
ಬೀದರ್‌, ಗದಗ, ರಾಮನಗರ, ಯಾದಗಿರಿ, ವಿಜಯಪುರ, ಹಾವೇರಿ, ರಾಯಚೂರು, ಕೊಪ್ಪಳ, ಕಲಬುರಗಿ, ಬಾಗಲಕೋಟೆ, ಚಿಕ್ಕಮಗಳೂರು, ದಾವಣಗೆರೆ, ಧಾರವಾಡ, ಬೆಳಗಾವಿ, ಶಿವಮೊಗ್ಗ, ಉಡುಪಿ ಹಾಗೂ ಬಳ್ಳಾರಿ.

ಮಂಗಳವಾರ 7,184 ಮಂದಿಗೆ ಸೋಂಕು
ರಾಜ್ಯದಲ್ಲಿ ಮಂಗಳವಾರ 7,184 ಮಂದಿಗೆ ಕೊರೊನಾ ಸೋಂಕು ತಗಲಿದ್ದು, 6,693 ಮಂದಿ ಗುಣ ಮುಖರಾಗಿದ್ದಾರೆ. ಜತೆಗೆ 71 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಮೃತಪಟ್ಟವರ ಒಟ್ಟು ಸಂಖ್ಯೆ 10,427ಕ್ಕೇರಿದೆ. ಈ ವರೆಗೆ 7.58 ಲಕ್ಷ ಮಂದಿಗೆ ಸೋಂಕು ತಗಲಿದ್ದು, ಸುಮಾರು 6.37 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ಸುಮಾರು 1.10 ಲಕ್ಷ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ .

ಟಾಪ್ ನ್ಯೂಸ್

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.