![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Aug 28, 2022, 10:04 PM IST
ಬೆಂಗಳೂರು: ರಾಜ್ಯದಲ್ಲಿ ಭಾನುವಾರ 929 ಮಂದಿಯಲ್ಲಿ ಕೊರೊನಾ ಸೋಂಕು ದೃಢಗೊಂಡಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ 5 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಬೆಂಗಳೂರು ನಗರ 429, ಮೈಸೂರು 77, ಹಾಸನ 51, ಶಿವಮೊಗ್ಗ 46, ಕೋಲಾರ 42, ರಾಮನಗರ 29, ಚಾಮರಾಜನಗರ 30, ತುಮಕೂರು 28, ಬೆಂಗಳೂರು ಗ್ರಾಮಾಂತರ 25, ಬಳ್ಳಾರಿ 22, ದಕ್ಷಿಣ ಕನ್ನಡ 20, ಕೊಡಗು 18, ರಾಯಚೂರು 17, ಚಿಕ್ಕಬಳ್ಳಾಪುರ, ಧಾರವಾಡ 15, ಉತ್ತರ ಕನ್ನಡ 13, ಬೆಳಗಾವಿ 11, ಮಂಡ್ಯ 9, ಉಡುಪಿ 8, ಕಲಬುರಗಿ 6, ಚಿಕ್ಕಮಗಳೂರು 5, ಹಾವೇರಿ, ಕೊಪ್ಪಳ 4, ಚಿತ್ರದುರ್ಗ 2, ದಾವಣಗೆರೆ, ಗದಗ, ವಿಜಯಪುರ ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್ ವರದಿಯಾಗಿದೆ.
ಬಳ್ಳಾರಿ 2, ಧಾರವಾಡ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್ ವರದಿಯಾಗಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.