Kalotsava; 9ರಿಂದ 12ನೇ ತರಗತಿಗೆ ಕಲೋತ್ಸವ ಸ್ಪರ್ಧೆ
Team Udayavani, Nov 12, 2024, 12:26 AM IST
ಬೆಂಗಳೂರು: ರಾಜ್ಯದ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 9ರಿಂದ 12ನೇ ತರಗತಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಕಲೋತ್ಸವ ಸ್ಪರ್ಧೆಯನ್ನು ಆಯೋಜಿಸುತ್ತಿದ್ದು, ಶಾಲಾ ಹಂತದಲ್ಲಿ ನವೆಂಬರ್ 22ರೊಳಗೆ ತಮ್ಮ ಕಲಾ ಪ್ರಕಾರದ 5 ನಿಮಿಷಗಳ ಪ್ರದರ್ಶನ ಮತ್ತು ರಚನೆಯನ್ನು ಚಿತ್ರೀಕರಿಸಿ 30 ಎಂಬಿ ಗಾತ್ರದೊಳಗೆ ಸಮಗ್ರ ಶಿಕ್ಷಣ ವೆಬ್‌ಸೈಟ್‌ನ ಲಿಂಕ್‌ನಲ್ಲಿ ಅಪ್‌ಲೋಡ್ ಮಾಡುವಂತೆ ಸೂಚಿಸಲಾಗಿದೆ. ಗಾಯನ ಸಂಗೀತ, ವಾದ್ಯ ಸಂಗೀತ, ನೃತ್ಯ, ರಂಗಕಲೆ, ದೃಶ್ಯಕಲೆಗಳು, ಸಾಂಪ್ರದಾಯಿಕ ಕಥೆ ಹೇಳುವಿಕೆಯ ಸ್ಪರ್ಧೆ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.