ಮಂಗಳೂರಿನಿಂದ ಉಡುಪಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ಬಾಣಸಿಗ
ಖಾಸಗಿ ಹೋಟೇಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಜಾಗ ಹುಡುಕಾಟ
Team Udayavani, Jun 22, 2022, 11:28 AM IST
ಉಡುಪಿ: ಮಂಗಳೂರು ಮೂಲದ ವ್ಯಕ್ತಿಯೊರ್ವ ಉಡುಪಿಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದು, ಸಮಾಜಸೇವಕರ ಸಮಯಪ್ರಜ್ಞೆಯಿಂದ ಬದುಕಿಸಿರುವ ಘಟನೆ ಬುಧವಾರ ನಡೆದಿದೆ.
ಹೋಟೆಲಿನಲ್ಲಿ ಬಾಣಸಿಗರಾಗಿದ್ದ ಮಂಗಳೂರು ಮೂಲದ ವ್ಯಕ್ತಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಉಡುಪಿಯ ಖಾಸಗಿ ವಸತಿಗೃಹಗಳಲ್ಲಿ ಸ್ಥಳಾವಕಾಶ ಹುಡುಕುತ್ತಿದ್ದರು. ಈ ಬಗ್ಗೆ ವಿಷಯ ತಿಳಿದ ಉಡುಪಿಯ ಸಮಾಜಸೇವಕರು ವ್ಯಕ್ತಿಯನ್ನು ರಕ್ಷಿಸಿ, ಮನವೊಲಿಸಿ ಸಂಬಂಧಿಕರಿಗೆ ಹಸ್ತಾಂತರ ಮಾಡಿದ್ದಾರೆ.
ಇದನ್ನೂ ಓದಿ: ಪಾಕಿಸ್ಥಾನದ ಕರೆ ಪರಿವರ್ತಿಸಿ ಬೇಹುಗಾರಿಕೆ: 58 ಸಿಮ್ ಬಾಕ್ಸ್ , 2,144 ಸಿಮ್‌ಕಾರ್ಡ್ ವಶ
ಕಾರ್ಯಾಚರಣೆಯಲ್ಲಿ ಸಮಾಜಸೇವಕರಾದ ಕೃಷ್ಣಮೂರ್ತಿ ಆಚಾರ್ಯ, ನಿತ್ಯಾನಂದ ಒಳಕಾಡು, ದೀಪಕ್, ಹರೀಶ್ ಅಮೀನ್ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.