ಚಾರ್ಮಾಡಿ ಘಾಟಿಯಲ್ಲಿ ಎರಡನೇ ತಿರುವಿನ ಬಳಿ ಬಿರುಕು
Team Udayavani, Jul 18, 2022, 3:23 PM IST
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಾಡಿ ಘಾಟ್ ಎರಡನೇ ತಿರುವಿನ ರಸ್ತೆಯ ಮೋರಿಯೊಂದು ಬಿರುಕು ಬಿಟ್ಟ ಘಟನೆ ಸೋಮವಾರ ನಡೆದಿದೆ.
ಶಿರಾಡಿ ಘಾಟ್ ಸಂಚಾರ ಮೊಟಕಾಗಿರುವುದರಿಂದ ಚಾರ್ಮಾಡಿ ರಸ್ತೆಗೆ ಒತ್ತಡ ಹೆಚ್ಚಿದೆ. ಇದರಿಂದ ಸಣ್ಣ ಬಿರುಕು ಉಂಟಾಗಿದೆ. ಸದ್ಯ ಸಂಚಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಬಿರುಕು ಬಿಟ್ಟ ಪ್ರದೇಶದಲ್ಲಿ ಬ್ಯಾರಿಕೆಡ್ ಅಳವಡಿಸಿ, ಮರಳು ಮಿಶ್ರಿತ ಕಲ್ಲುಗಳನ್ನು ಹಾಕಿ ಹಾಕಿ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ.
ಕುಸಿತ ಗೊಂಡಿರುವ ಇನ್ನೊಂದು ಭಾಗದಲ್ಲಿ ಕಂದಕ ಇರುವ ಕಾರಣ ಬಸ್, ಲಾರಿ ಮೊದಲಾದ ಘನ ವಾಹನಗಳು ಸಂಚರಿಸುವಾಗ ಎಚ್ಚರಿಕೆ ವಹಿಸುವ ಅಗತ್ಯವಿದೆ.
ಇದನ್ನೂ ಓದಿ: ಬೆಳ್ತಂಗಡಿ: ಡೀಕಯ್ಯರ ಸಾವಿನಲ್ಲಿ ಅನುಮಾನದ ಛಾಯೆ!; ದಫನವಾಗಿದ್ದ ದೇಹ ಮರಣೋತ್ತರ ಪರೀಕ್ಷೆಗೆ
ಸದ್ಯ ಘಾಟ್ ರಸ್ತೆಗಳೆಲ್ಲ ಅಪಾಯದ ಸ್ಥಿತಿಯಲ್ಲಿದ್ದು, ಎಲ್ಲಡೆ ಭಾರ ಹೇರಿರುವ ಸಣ್ಣ ಲಾರಿಗಳು, ಸಾರಿಗೆ ಬಸ್ ಗಳ ಓಡಾಟ ಹೆಚ್ಚಾಗಿದೆ. ಇದರಿಂದ ರಸ್ತೆಗಳ ಅಂಚು ಅಪಾಯ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.