ಕೋವಿಡ್ ಸೇನಾನಿಗಳ ಮಕ್ಕಳಿಗೆ ವೈದ್ಯ ಸೀಟು
Team Udayavani, Nov 20, 2020, 12:10 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಕೋವಿಡ್ ಸೋಂಕಿಗೆ ಚಿಕಿತ್ಸೆ ನೀಡುವ ಮತ್ತು ಕೋವಿಡ್ ಸೇನಾನಿಗಳಾಗಿ ಕರ್ತವ್ಯ ನಿರ್ವಹಿಸುವ ಸಂದರ್ಭ ಪ್ರಾಣ ತ್ಯಜಿಸಿದವರ ಮಕ್ಕಳಿಗೆ ಕೇಂದ್ರ ಸರಕಾರವು ವಿಶೇಷ ಕೊಡುಗೆ ಘೋಷಿಸಿದೆ. ಇವರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ನೀಟ್ ಬರೆದು ಎಂಬಿಬಿಎಸ್, ಬಿಡಿಎಸ್ ಕೋರ್ಸ್ಗೆ ಸೇರಲು ಇಚ್ಛಿಸುತ್ತಿದ್ದರೆ ತನ್ನ ಕೋಟಾದಲ್ಲಿ ಐದು ವೈದ್ಯಕೀಯ ಸೀಟುಗಳನ್ನು ಮೀಸಲಿಡುವ ನಿರ್ಧಾರವನ್ನು ಪ್ರಕಟಿಸಿದೆ.
2020-21ನೇ ಸಾಲಿನ ಶೈಕ್ಷಣಿಕ ವರ್ಷದಿಂದಲೇ ಹೊಸ ನಿಯಮ ಜಾರಿಗೆ ಬರಲಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ| ಹರ್ಷವರ್ಧನ್ ತಿಳಿಸಿದ್ದಾರೆ. ಕೊರೊನಾ ಸೇನಾನಿ ಎಂದರೆ ಆಶಾ ಕಾರ್ಯಕರ್ತೆಯರು, ನರ್ಸ್, ವೈದ್ಯರು, ದಿನಗೂಲಿ ನೌಕರರು, ನಗರ ಸ್ಥಳೀಯ ಸಂಸ್ಥೆಗಳು, ಸರಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಸ್ಥೆಗಳಲ್ಲಿ ತಾತ್ಕಾಲಿಕ, ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವವರು ಎಂದು ಸರಕಾರ ನಿಗದಿಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.