ಅ. 4ರಿಂದ ಗ್ರಾಮ ಪಂಚಾಯತ್ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ
Team Udayavani, Sep 19, 2024, 6:20 AM IST
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಅಧಿಕಾರಿಗಳ ಹಾಗೂ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದರೆ ಅ.4ರಿಂದ ಗ್ರಾಮ ಪಂಚಾಯತ್ ಸೇವೆಗಳನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಹೋರಾಟ ಮಾಡುವುದಾಗಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಹಾಗೂ ಸಂಬಂಧಪಟ್ಟ ಸಂಘಟನೆಗಳು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿವೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜು ವಾರದ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಮಾಡಿದ ಮನವಿಗಳಿಗೆ ಸೂಕ್ತ ಸ್ಪಂದನೆ ದೊರೆತಿಲ್ಲ. ಆದರೆ ಎಲ್ಲ ಸಮಸ್ಯೆಗಳಿಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಹೊಣೆ ಮಾಡಲಾಗುತ್ತಿದೆ. ಈ ಧೋರಣೆಯನ್ನು ಖಂಡಿಸಿ ಹೋರಾಟ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.