HD Kumaraswamy: ಭಾರತೀಯ ಚುನಾವಣ ವ್ಯವಸ್ಥೆ ಸುಧಾರಣೆಗೆ ಐತಿಹಾಸಿಕ ಹೆಜ್ಜೆ
ಒಂದು ರಾಷ್ಟ್ರ, ಒಂದು ಚುನಾವಣೆಗೆ ಜೆಡಿಎಸ್ ಸ್ವಾಗತ
Team Udayavani, Sep 18, 2024, 10:58 PM IST
ಬೆಂಗಳೂರು: ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯು ಭಾರತೀಯ ಚುನಾವಣ ವ್ಯವಸ್ಥೆ ಸುಧಾರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇರಿಸಿರುವ ಐತಿಹಾಸಿಕ ಹೆಜ್ಜೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಬಣ್ಣಿಸಿದ್ದಾರೆ.
ಬುಧವಾರ ಹೊಸದಿಲ್ಲಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಜೆಡಿಎಸ್ ಸ್ವಾಗತಿಸುತ್ತದೆ ಎಂದರು.
ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಬಗ್ಗೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಸಮಿತಿ ವರದಿ ನೀಡಿದೆ. ಈ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕುಮಾರಸ್ವಾಮಿ ತಿಳಿಸಿದರು.
ನರೇಂದ್ರ ಮೋದಿ ಅವರ ಸರಕಾರ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದಂತೆಯೇ ಸಂಪುಟವು ಈ ಐತಿಹಾಸಿಕ ನಿರ್ಧಾರ ಕೈಗೊಂಡಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.