ಬಿಲ್ಡರ್ಗೆ ಹನಿಟ್ರ್ಯಾಪ್ ಖೆಡ್ಡಾ ತೋಡಿ ಫ್ಲ್ಯಾಟ್ ಕೇಳಿದ ಮಹಿಳೆ!
Team Udayavani, Aug 26, 2022, 1:22 PM IST
ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಬಿಲ್ಡರ್ವೊಬ್ಬನನ್ನು ಪರಿಚಯಿಸಿಕೊಂಡು ಆತನ ಜತೆಗಿನ ಖಾಸಗಿ ಕ್ಷಣಗಳ ಫೋಟೋ ಮತ್ತು ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮಹಿಳೆ ವಿರುದ್ಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮಹಿಳೆ ತಲೆಮರೆಸಿಕೊಂಡಿದ್ದು, ಆಕೆಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಜಯನಗರದಲ್ಲಿ ವಾಸವಾಗಿರುವ ಬಿಲ್ಡರ್ ಗೆ ಮದುವೆಯಾಗಿದೆ. ಡೇಟಿಂಗ್ ಆ್ಯಪ್ ಮೂಲದ ಆಂಧ್ರಪ್ರದೇಶ ಮೂಲದ ವಿಧವೆಯೊಬ್ಬರನ್ನು ಪರಿಚಯಿಸಿಕೊಂಡು ಆಕೆ ಜತೆ ಖಾಸಗಿ ಕ್ಷಣಗಳನ್ನು ಕಳೆದಿದ್ದರು. ಆದರೆ, ಇದೀಗ ಇಬ್ಬರ ನಡುವೆ ವೈಮನಸ್ಸು ಉಂಟಾಗಿದೆ. ಹೀಗಾಗಿ ಮಹಿಳೆ ಫ್ಲ್ಯಾಟ್, ನಗದು ಕೊಡುವಂತೆ ದುಂಬಾಲು ಬಿದ್ದಿದ್ದಳು.
ಆದರೆ, ಬಿಲ್ಡರ್ ಕೊಟ್ಟಿರಲಿಲ್ಲ. ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿ ಇದುವರೆಗೂ 7 ಲಕ್ಷ ರೂ. ಸುಲಿಗೆ ಮಾಡಿದ್ದಾಳೆ. ಆದರೂ ನಗರದಲ್ಲಿ ಫ್ಲ್ಯಾಟ್, ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಾಗ ಇದೀಗ ಬಿಲ್ಡರ್ ಪೊಲೀಸ್ ಠಾಣೆ ಮೊರೆ ಹೋಗಿದ್ದಾರೆ.
ಇದನ್ನೂ ಓದಿ:ಬಿಜೆಪಿ ಹೈಕಮಾಂಡ್ ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿದ ಬಿಎಸ್ ಯಡಿಯೂರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.