ಕಿಲೋಮೀಟರ್ ಉದ್ದದ ರಾಷ್ಟ್ರಧ್ವಜ
Team Udayavani, Jan 27, 2020, 3:03 AM IST
ಹೊಸನಗರ: ಗಣರಾಜ್ಯೋತ್ಸವದ ದಿನ ಪಟ್ಟಣದಲ್ಲಿ ಒಂದು ಕಿಲೋ ಮೀಟರ್ ಉದ್ದದ ರಾಷ್ಟ್ರಧ್ವಜ ಮೆರವಣಿಗೆ ನಡೆಯಿತು. ಕೊಡಚಾದ್ರಿ ಪದವಿ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘ ಮತ್ತು ಕೊಡಚಾದ್ರಿ ಜೇಸಿಐ ಸಂಸ್ಥೆಯ ಆಶ್ರಯದಲ್ಲಿ ಈ ರಾಷ್ಟ್ರಧ್ವಜದ ಅನಾವರಣ ಮಾಡಲಾಯಿತು. ಬಳಿಕ ಕೊಡಚಾದ್ರಿ ಪದವಿ ಕಾಲೇಜಿನಿಂದ ನೆಹರು ಮೈದಾನದವರೆಗೆ ಭವ್ಯ ಮೆರವಣಿಗೆ ನಡೆಸಲಾಯಿತು.
ಈ ರಾಷ್ಟ್ರಧ್ವಜ ಎಂಟು ಅಡಿ ಅಗಲವಿದ್ದು ನೂರಾರು ವಿದ್ಯಾರ್ಥಿಗಳು ಧ್ವಜವನ್ನು ಎತ್ತಿ ಹಿಡಿದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿದರು. ಈ ಬೃಹತ್ ರಾಷ್ಟ್ರಧ್ವಜವನ್ನು ಗುಜರಾತ್‌ನ ಸಂಸ್ಥೆಯೊಂದರಿಂದ ಬೆಂಗಳೂರಿನ ಆರ್ಯವೈಶ್ಯ ಸಮಾಜ ತರಿಸಿದ್ದು, ಹೊಸನಗರದಲ್ಲಿ ಪ್ರದರ್ಶಿಸಲಾಗಿದೆ ಎಂದು ಜೇಸಿಐ ಮುಖಂಡ ಬಿ.ಎಸ್. ಸುರೇಶ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.