Bengaluru; ಮತ್ತೊಂದು ಭಾರೀ ಅಗ್ನಿ ಅವಘಡ: ಪಬ್ ನಲ್ಲಿ ಸಿಲಿಂಡರ್ ಸ್ಫೋಟ

ನಾಲ್ಕನೇ ಅಂತಸ್ತಿನಿಂದ ಜಿಗಿದ ಯುವಕನ ಸ್ಥಿತಿ ಗಂಭೀರ... ಬೆಚ್ಚಿ ಬಿದ್ದ ಜನರು !!

Team Udayavani, Oct 18, 2023, 3:27 PM IST

1-asdsa

ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕೋರಮಂಗಲದ ತಾವರೆಕೆರೆ ಮುಖ್ಯರಸ್ತೆಯೊಂದರಲ್ಲಿರುವ ಪಬ್ ವೊಂದರಲ್ಲಿ ಗ್ಯಾಸ್ ಸಿಲಿಂಡರ್ ಗಳು ಸ್ಫೋಟಗೊಂಡಿದ್ದು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು,ಕಟ್ಟಡ ಮತ್ತು ವಾಹನಗಳಿಗೆ ಭಾರಿ ಪ್ರಮಾಣದ ಹಾನಿಯಾಗಿದೆ.

ಅತ್ಯಂತ ಜನನಿಭಿಡ ಪ್ರದೇಶದಲ್ಲಿ ಅವಘಡ ನಡೆದಿದ್ದು, ಪಬ್ ನ ಕೋಣೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿದ್ದು, ಈ ವೇಳೆ ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪ್ರೇಮ್ ಸಿಂಗ್ ಎಂಬ ಯುವಕ ಪ್ರಾಣ ಉಳಿಸಿಕೊಳ್ಳುವ ಸಲುವಾಗಿ ನಾಲ್ಕು ಅಂತಸ್ತಿನ ಕಟ್ಟಡದಿಂದ ಕೆಳಗ್ಗೆ ಜಿಗಿದಿದ್ದಾನೆ. ಈ ದೃಶ್ಯ ಅನತಿ ದೂರದ ಕಟ್ಟದಲ್ಲಿದ್ದವರು ಮೊಬೈಲ್ ಗಳಲ್ಲಿ ಸೆರೆ ಹಿಡಿದಿದ್ದಾರೆ.

ಪ್ರೇಮ್ ಸಿಂಗ್ ನನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬಂದಿಗಳು ದೌಡಾಯಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪಬ್ ಮತ್ತು ಕೆಳಗಿದ್ದ ವಾಹನಗಳಿಗೆ ಭಾರಿ ಪ್ರಮಾಣದ ಹಾನಿಯುಂಟಾಗಿದೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕಟ್ಟಡದ ಕೊನೆಯಲ್ಲಿ ಹತ್ತಕ್ಕೂ ಹೆಚ್ಚು ಸಿಲಿಂಡರ್ ಗಳಿರುವುದು ಕಂಡು ಬಂದಿದೆ. ಏಕಾಏಕಿ ಭಾರಿ ಬೆಂಕಿ ಮತ್ತು ಹೊಗೆಯನ್ನು ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ.

ಟಾಪ್ ನ್ಯೂಸ್

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.