ಮಕ್ಕಳಿಗೆ ರಾಗಿ ಮಿಕ್ಸ್ ನೀಡುವ ಕಾರ್ಯಕ್ರಮಕ್ಕೆ ನಾಳೆ ಚಾಲನೆ: ಮಧು
Team Udayavani, Feb 20, 2024, 11:06 PM IST
ಬೆಂಗಳೂರು: ಸರಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ ಹತ್ತನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ರಾಗಿ ಮಿಕ್ಸ್ ನೀಡುವ ಕಾರ್ಯಕ್ರಮಕ್ಕೆ ಫೆ.22ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ವಿಕಾಸ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಾರದಲ್ಲಿ ಮೂರು ದಿನ ಕ್ಷೀರಭಾಗ್ಯ ಯೋಜನೆಯ ಬಿಸಿ ಹಾಲಿನಲ್ಲಿ ಮಿಶ್ರಣ ಮಾಡಿ ಕುದಿಸಿ ರಾಗಿ ಹೆಲ್ತ್ ಮಿಕ್ಸ್ ಅನ್ನು ಮಕ್ಕಳಿಗೆ ನೀಡಲಾಗುವುದು ಎಂದರು.
52 ಅನಧಿಕೃತ ಶಾಲೆಗಳು
ರಾಜ್ಯದಲ್ಲಿ ಪ್ರಸ್ತುತ 52 ಅನಧಿಕೃತ ಶಾಲೆಗಳಿರುವುದು ದೃಢಪಟ್ಟಿದೆ. ಈ ಶಾಲೆಗಳಲ್ಲಿ ಓದುತ್ತಿರುವ ಸುಮಾರು 5 ಸಾವಿರ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆ ಆಗದಂತೆ ಅವರನ್ನು ಪಕ್ಕದ ಅಧಿಕೃತ ಶಾಲೆಗಳ ಜತೆ ಸಂಯೋಜನೆ ನಡೆಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.