ಸುವರ್ಣ ಸೌಧದೆದುರು ಸರಣಿ ಪ್ರತಿಭಟನೆ


Team Udayavani, Nov 16, 2017, 8:23 AM IST

16-12.jpg

ಬೆಳಗಾವಿ: ಚಳಿಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರವೂ ಸುವರ್ಣಸೌಧದ ಹೊರಗಡೆ ಪ್ರತಿಭಟನೆಗಳು ನಡೆದವು. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಒಟ್ಟು ಏಳು ಸಂಘಟನೆಗಳು ಪ್ರತಿಭಟನೆ ನಡೆಸಿ, ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು.

ಕೆಪಿಎಂಇ ಕಾಯ್ದೆ ತಿದ್ದುಪಡಿ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘದ ಪ್ರತಿನಿಧಿಗಳು ಬುಧವಾರವೂ ಪ್ರತಿಭಟನೆ ನಡೆಸಿದರು. ಇದೇ ವೇಳೆ, ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆಯ ಕಾರ್ಯಕರ್ತರು ಮಧ್ಯಾಹ್ನ 1.30 ರ ಸುಮಾರಿಗೆ ಸಾವಿರಾರು ಕುರಿಗಳೊಂದಿಗೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಪ್ರತಿಭಟನಾಕಾರರ ಒಂದು ಗುಂಪು ಒಮ್ಮೆಲೇ ಸಾವಿರಕ್ಕೂ ಅಧಿಕ ಕುರಿಗಳನ್ನು
ಸುವರ್ಣ ವಿಧಾನ ಸೌಧದ ಎದುರಿಗೆ ಬಿಟ್ಟರೆ, ಇನ್ನೊಂದು ಗುಂಪು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಲು ಮುಂದಾಯಿತು.

ಸುವರ್ಣ ವಿಧಾನಸೌಧದ ಮುಂದೆ ಅನಿರೀಕ್ಷಿತ ವೆಂಬಂತೆ ಬಂದ ಸಾವಿರಕ್ಕೂ ಅಧಿಕ ಕುರಿಗಳನ್ನು ನಿಯಂತ್ರಿಸಲು ಹರಸಾಹಸ ಪಟ್ಟ
ಪೊಲೀಸರು ಪ್ರತಿಭಟನಾಕಾರರನ್ನು ಚೆದುರಿಸಲು ಬೆತ್ತದ ರುಚಿ ತೋರಿಸಿದರು. ಕೆಲವರನ್ನು ತಮ್ಮ ವಶಕ್ಕೆ ತೆಗೆದು ಕೊಂಡು ನಂತರ ಬಿಡುಗಡೆ ಮಾಡಿದರು. ಈ ಮಧ್ಯೆ, ಕಡುಬಡವರಿಗೆ ಆಶ್ರಯ ಮನೆ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ
ರಾಜ್ಯ ಬಡವರ ಹಿತರಕಣಾ ವೇದಿಕೆ ಕಾರ್ಯ  ಕರ್ತರು ಸುವರ್ಣ ವಿಧಾನಸೌಧ ಎದುರು ಬೃಹತ್‌ ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಆರ್ಥಿಕವಾಗಿ ಹಿಂದುಳಿದವರು ಮನೆ ಇಲ್ಲದೇ ಬದುಕುತ್ತಿದ್ದಾರೆ. ನಿವೇಶನಗಳನ್ನು ತೆಗೆದುಕೊಳ್ಳುವಷ್ಟು ಹಣ ಇಲ್ಲ. ಆದ್ದರಿಂದ ಈಗಾ  ಗಲೇ ಗ್ರೂಪ್‌ ಹೌಸಿಂಗ್‌ (ಅಪಾರ್ಟ್‌ ಮೆಂಟ್‌) ಸೌಕರ್ಯವನ್ನು ಬೆಂಗಳೂರು ನಗರದಲ್ಲಿ ಆರಂಭಿ 
ಸಲಾಗಿದ್ದು ಧಾರವಾಡ ಜಿಲ್ಲೆಯಲ್ಲೂ ಈ ಸೌಕರ್ಯ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.

ಬಳಿಕ, ರೈತರಿಗೆ ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉತ್ತರ ಕರ್ನಾಟಕ ಪ್ರದೇಶ ರೈತ ಹಾಗೂ ರೈತ ಕಾರ್ಮಿಕ ಸಂಘದ ಸದಸ್ಯರು ಸುವರ್ಣ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲು ಮುಂದಾದರು. ಪೊಲೀಸರು ಅವರನ್ನು ವಶಕ್ಕೆ ತೆಗದುಕೊಂಡು ನಂತರ ಬಿಡುಗಡೆ ಮಾಡಿದರು. ಇದೇ ವೇಳೆ, ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ
ಒತ್ತಾಯಿಸಿ ಭಾರತೀಯ ಕೃಷಿಕ ಸಮಾಜದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

sringeri-new

Sringeri: ಇಂದು ಸುವರ್ಣ ಭಾರತೀ ಮಹೋತ್ಸವ “ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.