ರಾಜ್ಯಾದ್ಯಂತ “ಮತ್ತೆ ಕಲ್ಯಾಣ’ ಕಾರ್ಯಕ್ರಮ
Team Udayavani, Jun 26, 2019, 3:00 AM IST
ಹೊಳಲ್ಕೆರೆ: 12ನೇ ಶತಮಾನದಲ್ಲಿ ಬಸವಣ್ಣನವರು ಜಾತ್ಯತೀತ ಚಿಂತನೆಯನ್ನು ಬಿತ್ತುವ ಮೂಲಕ ಸಾಮಾಜಿಕ ಕ್ರಾಂತಿ ಮಾಡಿದ್ದರು. ಹಾಗಾಗಿ, ಶರಣರ ವಿಚಾರಗಳನ್ನು ಇಂದಿನ ಯುವಕರಲ್ಲಿ ಬಿತ್ತುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ “ಮತ್ತೆ ಕಲ್ಯಾಣ’ ಎನ್ನುವ ಅಭಿಯಾನ ನಡೆಸಲಾಗುವುದು ಎಂದು ಸಾಣೇಹಳ್ಳಿಯ ಡಾ| ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ತಾಲೂಕಿನ ಆರ್.ನುಲೇನೂರಿನಲ್ಲಿ ನಡೆದ ವಚನಕಾರ ನುಲಿಯ ಚಂದ್ರಯ್ಯನವರ ಸ್ಮರಣೋತ್ಸವ ಹಾಗೂ ಕೆರೆ ಅಭಿವೃದ್ಧಿಗೆ ಚಾಲನೆ ನೀಡಿ ಶ್ರೀಗಳು ಆಶೀರ್ವಚನ ನೀಡಿದರು. “ಮತ್ತೆ ಕಲ್ಯಾಣ’ ಕಾರ್ಯಕ್ರಮವನ್ನು ಆ. 1ರಿಂದ 30ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಸಲಾಗುವುದು.
ಬೆಳಗ್ಗೆ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ, ಸಂಜೆ ಚಿಂತಕರು, ಸಾಹಿತಿಗಳು ಮತ್ತು ವಿಚಾರವಾದಿಗಳ ಜತೆ ಪಾದಯಾತ್ರೆ ಮಾಡಲಾಗುವುದು ಎಂದರು. ಈ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಎಣ್ಣೆಬೈಲ್ ಗ್ರಾಮದಿಂದ ಆರಂಭಿಸಿ ಬಸವ ಕಲ್ಯಾಣದಲ್ಲಿ ಮುಕ್ತಾ¤ಯಗೊಳಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.