Aadhaar ವಿರುದ್ಧ ಸಮರ ಸಾರಿದ್ದ ನ್ಯಾ| ಪುಟ್ಟಸ್ವಾಮಿ ನಿಧನ


Team Udayavani, Oct 29, 2024, 1:42 AM IST

1-ree

ಬೆಂಗಳೂರು: ಖಾಸಗಿತನ ಮೂಲಭೂತ ಹಕ್ಕು ಎಂದು ಪ್ರತಿ ಪಾದಿಸಿ “ಆಧಾರ್‌’ ಯೋಜನೆಯನ್ನು ಪ್ರಶ್ನಿಸಿದ್ದ ಮೊದಲ ವ್ಯಕ್ತಿ ಎಂಬ ಖ್ಯಾತಿ ಪಡೆದಿದ್ದ ಕರ್ನಾಟಕ ಹೈಕೋರ್ಟ್‌ನನಿವೃತ್ತ ನ್ಯಾಯಮೂರ್ತಿ ಕೆ.ಎಸ್‌. ಪುಟ್ಟಸ್ವಾಮಿ (98) ಸೋಮವಾರ ನಿಧನ ಹೊಂದಿದರು.

ಆಧಾರ್‌ ಯೋಜನೆಯ ಸಿಂಧುತ್ವ ವನ್ನು ಪ್ರಶ್ನಿಸಿ ನ್ಯಾ| ಪುಟ್ಟಸ್ವಾಮಿ 2012ರಲ್ಲಿ ಸುಪ್ರೀಂ ಕೋರ್ಟ್‌ ಮೆಟ್ಟಿ ಲೇರಿದ್ದರು. ನಾಗರಿಕರ ಖಾಸಗಿತನರ ಹಕ್ಕು ಸಂವಿಧಾನವೇ ರಕ್ಷಿಸಿರುವ ಮೂಲಭೂತ ಹಕ್ಕು ಎಂದು 2017 ರಲ್ಲಿ ಸುಪ್ರೀಂ ಕೋರ್ಟ್‌ ಹೇಳಿತ್ತು. ಆದರೆ ಆಧಾರ್‌ ಯೋಜನೆಯನ್ನು ಎತ್ತಿ ಹಿಡಿದಿತ್ತು. ಈ ನಿಟ್ಟಿನಲ್ಲಿ ನ್ಯಾ| ಪುಟ್ಟಸ್ವಾಮಿ ಸುದೀರ್ಘ‌ ಕಾನೂನು ಹೋರಾಟ ನಡೆಸಿದ್ದರು. 1926ರ ಫೆಬ್ರವರಿಯಲ್ಲಿ ಜನಿಸಿದ್ದ ಅವರು ಮೈಸೂರು ಮತ್ತು ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿ 1952ರಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು.

ಟಾಪ್ ನ್ಯೂಸ್

DMK-AIDM

TVK Party: ವಿಜಯ್‌ ಪಕ್ಷದ ಸಿದ್ಧಾಂತಗಳು ನಕಲು: ಡಿಎಂಕೆ, ಎಐಡಿಎಂಕೆ

SDM-Gradute

SDM Ujire: ರಚನಾತ್ಮಕ ಚಿಂತನೆಯಿಂದ ನವ ಮನ್ವಂತರ: ಡಾ.ಡಿ.ವೀರೇಂದ್ರ ಹೆಗ್ಗಡೆ

Harish-Poonja

Cast Census: ಬಿ.ಕೆ.ಹರಿಪ್ರಸಾದರಿಂದ ಹಿಂದೂ ಭಾವನೆಗೆ ಧಕ್ಕೆ: ಶಾಸಕ ಹರೀಶ್‌ ಪೂಂಜ

1-weewq

Ranji; ಅಗರ್ವಾಲ್‌ ಶತಕ: 144 ರನ್‌ ಮುನ್ನಡೆಯಲ್ಲಿ ಕರ್ನಾಟಕ

1-salima

Asian Champions Trophy Hockey; ವನಿತಾ ತಂಡಕ್ಕೆ ಸಲೀಮಾ ಟೇಟೆ ನಾಯಕಿ

Wenlock

Wenlock Hospital: 50 ಹಾಸಿಗೆಗಳ ತೀವ್ರ ನಿಗಾ ಘಟಕಕ್ಕೆ ಇಂದು ಶಿಲಾನ್ಯಾಸ

1-kabba

Pro Kabaddi; ಡೆಲ್ಲಿಯನ್ನು ಕೆಡವಿದ ಹರಿಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdads

Selfie ತಂದ ಆಪತ್ತು; ಕೆರೆ ನೀರಲ್ಲಿ ಕೊಚ್ಚಿಹೋದ ಯುವತಿ: 12 ತಾಸುಗಳ ಬಳಿಕ ರಕ್ಷಣೆ!

1-jd-nikhil

Karnataka By election; ವಿರೋಧಿಗಳಿಂದ ನನ್ನ ಹಣೆಬರಹ ಬದಲಿಸಲು ಆಗದು: ನಿಖಿಲ್‌

1-wewqe

Hasan; ಹಾಸನಾಂಬೆಗೆ 4 ದಿನದಲ್ಲಿ 3 ಕೋಟಿ ರೂ. ಆದಾಯ

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

BYV-yathnal

Waqf Property: ಶಾಸಕ ಯತ್ನಾಳ್‌ ಆಕ್ರೋಶ ಬೆನ್ನಲ್ಲೇ ಬಿಜೆಪಿ ‘ವಕ್ಫ್ ತಂಡ’ ಪುನಾರಚನೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

DMK-AIDM

TVK Party: ವಿಜಯ್‌ ಪಕ್ಷದ ಸಿದ್ಧಾಂತಗಳು ನಕಲು: ಡಿಎಂಕೆ, ಎಐಡಿಎಂಕೆ

puttige-2

Udupi; ಗೀತಾರ್ಥ ಚಿಂತನೆ 78: ಕಷ್ಟನಿವಾರಣೆಯೂ ಪುಣ್ಯ ಸಂಪಾದನೆಯೂ…

Rajahamsa

Deepavali Festival: ಕೆಎಸ್ಸಾರ್ಟಿಸಿಯಿಂದ ಹೆಚ್ಚುವರಿ ಬಸ್‌

SDM-Gradute

SDM Ujire: ರಚನಾತ್ಮಕ ಚಿಂತನೆಯಿಂದ ನವ ಮನ್ವಂತರ: ಡಾ.ಡಿ.ವೀರೇಂದ್ರ ಹೆಗ್ಗಡೆ

Harish-Poonja

Cast Census: ಬಿ.ಕೆ.ಹರಿಪ್ರಸಾದರಿಂದ ಹಿಂದೂ ಭಾವನೆಗೆ ಧಕ್ಕೆ: ಶಾಸಕ ಹರೀಶ್‌ ಪೂಂಜ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.