ಶಿಶುಪಾಲನೆ ರಜೆಗಿದ್ದ ಷರತ್ತು ಕೈಬಿಟ್ಟು ಆದೇಶ
Team Udayavani, Oct 25, 2019, 3:33 AM IST
ಬೆಂಗಳೂರು: ರಾಜ್ಯ ಸರಕಾರಿ ಮಹಿಳಾ ಉದ್ಯೋಗಿಗಳಿಗೆ ತಮ್ಮ ಅಂಗವಿಕಲ, ಬುದ್ದಿಮಾಂದ್ಯ, ವಿಶೇಷ ಮಕ್ಕಳ ಪಾಲನೆಗಾಗಿ ನೀಡುವ ರಜೆ 730 ದಿನಗಳಿಗೆ ಮೀರಿರಬಾರದು ಎಂಬ ನಿಬಂಧನೆಯೊಂದಿಗಿನ ಶಿಶುಪಾಲನೆ ರಜೆಗೆ ಆ ಮಕ್ಕಳಿಗೆ 18 ವರ್ಷಗಳು ಮೀರಿರಬಾರದು ಎಂಬ ಷರತ್ತನ್ನು ಕೈಬಿಟ್ಟು ಸರಕಾರ ಆದೇಶ ಹೊರಡಿಸಿದೆ. ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಅಧಿಕಾರಿಗಳು ವರ್ಗಾವಣೆಗೊಂಡ ಸ್ಥಳಗಳಿಗೆ ನೇರವಾಗಿ ಕಾರ್ಯ ವರದಿ ಮಾಡಿಕೊಳ್ಳಬೇಕು ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ
Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ
Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್ ನಿಲ್ದಾಣವೇ ಇಲ್ಲ !
”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್
Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.