ಗೃಹ ಖಾತೆ ಕೊಟ್ರೆ ಬೇಡ ಅನ್ನಲ್ಲ,ಆದ್ರೆ ಕೇಳಲ್ಲ: ರಾಮಲಿಂಗಾ ರೆಡ್ಡಿ
Team Udayavani, Jul 9, 2017, 4:37 PM IST
ಬೆಂಗಳೂರು : ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟದಲ್ಲಿ ಖಾಲಿ ಇರುವ ಮೂರು ಸ್ಥಾನಗಳನ್ನು ಭರ್ತಿ ಮಾಡಲಿದ್ದು, ಗೃಹ ಖಾತೆ ಯಾರಿಗೆ ನೀಡಲಿದ್ದಾರೆ ಎನ್ನುವ ಕುತೂಹಲ ಇದೀಗ ಎಲ್ಲರಲ್ಲೂ ಮೂಡಿದೆ.
ಖಾತೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಹೆಸರು ಕೇಳಿ ಬರುತ್ತಿದ್ದು ಈ ಬಗ್ಗೆ ಸುದ್ದಿಗಾರರು ಭಾನುವಾರ ಪ್ರಶ್ನಿಸಿದಾಗ ಪ್ರತಿಕ್ರಿಯೆ ನೀಡಿದ ರೆಡ್ಡಿ ಖಾತೆ ಕೊಟ್ಟರೆ ಯಾರು ಬೇಡ ಅಂತಾರೆ ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ. ಈ ಹಿಂದೆ ಸಾರಿಗೆ ಖಾತೆಯನ್ನು ನಿಭಾಯಿಸಿದ್ದೇನೆ. ಯಾವುದೇ ಖಾತೆಯನ್ನು ನಾನು ಕೇಳುವುದಿಲ್ಲ. ಅದರ ಬಗ್ಗೆ ಮುಖ್ಯಮಂತ್ರಿಗಳ ಬಳಿ ಚರ್ಚೆ ನಡೆಸಿಲ್ಲ.ಯಾರಿಗೆ ಯಾವ ಖಾತೆ ನೀಡಬೇಕು ಎಂದು ಅವರು ನಿರ್ಧರಿಸುತ್ತಾರೆ. ಕೊಡದೇ ಇದ್ದರೂ ಬೇಸರವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.