ಭ್ರಷ್ಟರ ಬೇಟೆ; ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಎಸಿಬಿ ದಾಳಿ
Team Udayavani, Dec 13, 2017, 12:10 PM IST
ಬೆಂಗಳೂರು : ಭ್ರಷ್ಟಾಚಾರ ಆರೋಪ ಕೇಳಿ ಬಂದ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹದಳ ಸಮರಕ್ಕಿಳಿದಿದ್ದು , ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ.
ದಾಳಿಗೊಳಗಾದ ಅಧಿಕಾರಿಗಳ ವಿವರ
ಚಿಕ್ಕಬಳ್ಳಾಪುರ – ಸಣ್ಣ ನೀರಾವರಿ ಇಲಾಖೆಯ ಎಇಇ ಹೇಮಂತ್ (ಬೆಂಗಳೂರು ನಿವಾಸ ಸೇರಿಂತೆ 3 ಕಡೆ ದಾಳಿ )
ತುಮಕೂರು- ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಗದೀಶ್
ದಕ್ಷಿಣ ಕನ್ನಡ – ಕಿನ್ನಿಗೋಳಿಯ ಪಕ್ಷಿಕೆರೆಯಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪಿ.ಎಫ್. ಮಿರಾಂಡಾ
ಬೆಳಗಾವಿ -ಕಿತ್ತೂರು ಎಇಇ ಭೀಮಾ ನಾಯ್ಕ
ಬಳ್ಳಾರಿ -ವಿಜಯ ನಗರ ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ಪಕ್ಷಾವಲಿ ನಿವಾಸ, ಕಚೇರಿ
ಧಾರಾವಾಡ – ಅಂಕೋಲದ ಎಸಿಎಫ್ ಪಾಂಡುರಂಗ ಪೈ 2 ನಿವಾಸಗಳು
ಎಸಿಬಿ ಅಧಿಕಾರಿಗಳು ಆದಾಯಕ್ಕಿಂತ ಹೆಚ್ಚಿನ ಚಿನ್ನಾಭರಣ, ನಗದು ಮತ್ತು ಆಸ್ತಿ ದಾಖಲೆಗಳನ್ನು ಪತ್ತೆ ಹಚ್ಚಿರುವ ಬಗ್ಗೆ ವರದಿಯಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.